40 ನೇ ವಯಸ್ಸಿನಲ್ಲಿ ಕಲಾತ್ಮಕ ಪ್ರಯಾಣ ಪ್ರಾರಂಭಿಸಿ ಯಶಸ್ಸು ಕಂಡ ಮೈತ್ರೇಯಿ

ಉತ್ಸಾಹಕ್ಕೆ ಕೊನೆಯ ದಿನಾಂಕವಿಲ್ಲ ಎನ್ನುತ್ತಾರೆ ಉಡುಪಿ ಮೂಲದ ಈ ಸಾಧಕಿ

Team Udayavani, Feb 21, 2022, 8:52 PM IST

1-gggfg

ಸಾಧಿಸಲು ವಯಸ್ಸಿನ ಅಡ್ಡಿಯಿಲ್ಲ, ಶ್ರಮ, ಮತ್ತು ಉತ್ಸಾಹ, ಶ್ರದ್ಧೆ ಇದ್ದರೆ ವಯಸ್ಸು ಅನ್ನುವುದು ಕೇವಲ ನೆಪ ಮಾತ್ರ ಎನ್ನುವುದನ್ನು  ಉಡುಪಿ ಮೂಲದ ಕನ್ನಡತಿ,ಈ ಸಾಧಕಿ ಮಾಡಿ ತೋರಿಸಿದ್ದಾರೆ. ಹೌದು, ಇವರು ಮೈತ್ರೇಯಿ ಕಾರಂತ್. ಗಣಿತ ಬೋಧನೆಯನ್ನು ಮಾಡುತ್ತಿದ್ದ ಕಾರಂತ್ ಅವರು 40 ನೇ ವಯಸ್ಸಿನಲ್ಲಿ ನಟನಾ ತರಗತಿಗಳಿಗೆ ಸಹಿ ಹಾಕಿದರು. ಈಗ ನಟ, ನಿರ್ಮಾಪಕಿ ಮತ್ತು ಸ್ಟ್ಯಾಂಡ್-ಅಪ್ ಹಾಸ್ಯನಟಿಯಾಗಿ ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದಾರೆ.

ನಿಜವಾದ ಉತ್ಸಾಹಕ್ಕೆ ಕೊನೆಯ ದಿನಾಂಕವಿದೆಯೇ ಎಂದು ಅವರು ನಮ್ಮನ್ನು ಪ್ರಶ್ನಿಸುತ್ತಾರೆ. ನಟಿ , ನಿರ್ಮಾಪಕ, ಬರಹಗಾರ್ತಿ, ಮಾನವತಾವಾದಿ ಮತ್ತು ಸ್ಟ್ಯಾಂಡ್-ಅಪ್ ಕಾಮಿಡಿಯನ್ ಆಗಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿರುವ ಮೈತ್ರೇಯಿ ತಡವಾಗಿ ಹೊಸ ಬದುಕಿನತ್ತ ಬಂದರೂ, ಜನಮನ ಗೆಲ್ಲುವಲ್ಲಿ ಬಹು ಬೇಗನೆ ಯಶಸ್ಸು ಕಂಡಿದ್ದಾರೆ.

ವಿವಿಧ ಟಿವಿ ಸರಣಿಗಳು ಮತ್ತು ಚಲನಚಿತ್ರಗಳ ಭಾಗವಾಗಿರುವ ಈ ಬಹು-ಪ್ರತಿಭಾನ್ವಿತ ಪ್ರದರ್ಶಕಿ  ಸಾಧನೆಗೆ ಅಡ್ಡಿಯಾಗುವ ಗಡಿಗಳನ್ನು ತೊಡೆದು ಮುಂದೆ ಸಾಗಿದ್ದಾರೆ.

ವಿಶೇಷವಾಗಿ, ಹಾಂಗ್ ಕಾಂಗ್‌ನಲ್ಲಿ ನಡೆದ ಹಾಸ್ಯ ಕಾರ್ಯಕ್ರಮದಲ್ಲಿ ಅವರು ‘ನಿಜವಾದ ಉತ್ಸಾಹಕ್ಕೆ ಯಾವುದೇ ಕೊನೆಯ ದಿನಾಂಕವಿಲ್ಲ’ ಎಂದು ಹೇಳಿರುವುದು ಹಲವರಿಗೆ ಸ್ಪೂರ್ತಿಯಾಗಿದೆ.

ಮೈತ್ರೇಯಿ ಅವರು ದಾನ ಧರ್ಮಗಳ ಮೂಲಕವೂ ಹಲವರ ಜೀವನದ ಮೇಲೆ ಪ್ರಭಾವ ಬೀರಿದ್ದಾರೆ. ಹಾಂಗ್ ಕಾಂಗ್‌ನಲ್ಲಿ ನಿರಾಶ್ರಿತತೆಯನ್ನು ಅನುಭವಿಸುತ್ತಿರುವ ಜನರಿಗೆ ಆಹಾರ ನೀಡುವಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಮಾತ್ರವಲ್ಲದೆ ಫಿಲಿಪೈನ್ಸ್ ಮತ್ತು ಥೈಲ್ಯಾಂಡ್‌ನಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸಲು ತನ್ನ ಪ್ರದರ್ಶನಗಳಿಂದ ಬಂದ ಹಣವನ್ನು ಬಳಸಿ ಹೃದಯ ವೈಶಾಲ್ಯತೆ ತೋರಿದ್ದಾರೆ.

ತನ್ನ ಕಾರ್ಯಕ್ರಮದಲ್ಲಿ ಎಲ್ಲರಿಗೂ ಉತ್ಸಾಹವನ್ನು ತುಂಬುವ ಮೈತ್ರೇಯಿ, ಸಾಧಿಸಲು ಅಡ್ಡಿ ಯಾವೂದೂ ಇಲ್ಲ ಗುರಿಯೊಂದೇ ಮುಖ್ಯವಾಗಬೇಕು ಎನ್ನುತ್ತಾರೆ. ಮಾತಿನ ಮೂಲಕ ಮೋಡಿ ಮಾಡುವ ಶಕ್ತಿ ಇವರದ್ದು, ಅನೇಕರ ಮೇಲೆ ಉತ್ತಮ ಪರಿಣಾಮ ಬೀರಿ ಬದಲಾವಣೆಗಳನ್ನು ಕಾಣಿಸಿದ್ದಾರೆ. ಅಪಾರ ಅಭಿಮಾನಿಗಳನ್ನೂ ದಿನದಿಂದ ದಿನಕ್ಕೆ ಸಂಪಾದಿಸುತ್ತಲೇ ಇದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.