ಬೆಂಬಲ ಬೆಲೆಯಲ್ಲಿ 20 ಕ್ವಿಂಟಾಲ್‌ ರಾಗಿ ಖರೀದಿಗೆ ಒಪ್ಪಿಗೆ

Team Udayavani, Feb 15, 2023, 6:03 AM IST

ಬೆಂಬಲ ಬೆಲೆಯಲ್ಲಿ 20 ಕ್ವಿಂಟಾಲ್‌ ರಾಗಿ ಖರೀದಿಗೆ ಒಪ್ಪಿಗೆ

ವಿಧಾನಸಭೆ:ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಇರುವ ಮಿತಿಯನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್‌ ಖರೀದಿಸಲಿದೆ.

ಶೂನ್ಯವೇಳೆಯಲ್ಲಿ ಶಾಸಕ ಕೆ.ಮಹದೇವು ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್‌.ಅಶೋಕ, 2022-23ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದ ರೈತರಿಂದ 5 ಲಕ್ಷ ಮೆಟ್ರಿಕ್‌ ಟನ್‌ ರಾಗಿಯನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ… ನಂತೆ ಗರಿಷ್ಠ 20 ಕ್ವಿಂಟಾಲ್‌ ರಾಗಿಯನ್ನು ಖರೀದಿಸಲಾಗುತ್ತಿದೆ ಎಂದು ಹೇಳಿದರು.

ಇದುವರೆಗೆ 4.85 ಲಕ್ಷ ಮೆಟ್ರಿಕ್‌ ಟನ್‌ ರಾಗಿಯನ್ನು ಮಾರಾಟ ಮಾಡಲು 3,24,476 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗಿರುವ ಸಂಪೂರ್ಣ ರಾಗಿಯನ್ನು ಸಾರ್ವಜನಿಕ ವಿತರಣಾ ಪದ್ಧªತಿಯಲ್ಲಿ ರಾಜ್ಯದಲ್ಲಿನ ಪಡಿತರ ಫ‌ಲಾನುಭವಿಗಳಿಗೆ ವಿತರಿಸಲಾಗುತ್ತದೆ. ರಾಗಿ ಪ್ರಮುಖ ಆಹಾರವಾಗಿದ್ದು, ಜಿÇÉೆಗಳ ಪಡಿತರ ಫ‌ಲಾನುಭವಿಗಳಿಗೆ 10 ತಿಂಗಳ ಅವಧಿಯಲ್ಲಿ 5 ಲಕ್ಷ ಮೆಟ್ರಿಕ್‌ ಟನ್‌ ರಾಗಿಯನ್ನು ವಿತರಿಸಲಾಗುತ್ತದೆ ಎಂದು ವಿವರಿಸಿದರು.

ಮಾರುಕಟ್ಟೆಯಲ್ಲಿ ಪ್ರತಿ ಟನ್‌ ರಾಗಿಗೆ 1800 ರೂ.ಬೆಲೆ ಇದೆ. ಬೆಂಬಲ ಬೆಲೆಯಲ್ಲಿ 3075 ರೂ.ನಂತೆ ಖರೀದಿ ಮಾಡಲಾಗುತ್ತದೆ. ಆದರೆ ಐದು ಎಕರೆ ಮೇಲ್ಪಟ್ಟು ಭೂಮಿಯನ್ನು ಹೊಂದಿರುವ ರೈತರಿಂದಲೂ ಖರೀದಿ ಮಾಡಬೇಕೆಂಬ ಆಗ್ರಹಕ್ಕೆ ಸರ್ಕಾರ ಮಣಿದಿಲ್ಲ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.