Sony-Zee: ಸೋನಿ-ಜೀ ವಿಲೀನಕ್ಕೆ ಒಪ್ಪಿಗೆ
Team Udayavani, Aug 11, 2023, 6:18 AM IST
ಮುಂಬೈ: ಸೋನಿ ಇಂಡಿಯಾದೊಂದಿಗೆ ಜೀ ಎಂಟರ್ಟೇನ್ಮೆಂಟ್ ಎಂಟರ್ಪ್ರೈಸಸ್ ಲಿ. ವಿಲೀನ ಪ್ರಸ್ತಾವಕ್ಕೆ ಗುರುವಾರ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ(ಎನ್ಸಿಎಲ್ಟಿ) ಅನುಮೋದನೆ ನೀಡಿದೆ.
2021ರಲ್ಲೇ ಸೋನಿ ಇಂಡಿಯಾದೊಂದಿಗೆ ಜೀ ಎಂಟರ್ಟೇನ್ಮೆಂಟ್ ಎಂಟರ್ಪ್ರೈಸಸ್ ಲಿ.(ಜೆಡ್ಇಇಎಲ್) ವಿಲೀನದ ಘೋಷಣೆ ಮಾಡಲಾಗಿತ್ತು. ಜು.10ರಂದು ಎನ್ಸಿಎಲ್ಟಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಗುರುವಾರ ಜೆಡ್ಇಇಎಲ್ನ ಬಿಎಸ್ಸಿ ಷೇರಿನ ಬೆಲೆ ಶೇ.18ರಷ್ಟು ಏರಿಕೆ ಆಗಿ, 285.55 ರೂ. ಆಗಿತ್ತು. ವಿಲೀನದ ನಂತರ ಸೋನಿ ಇಂಡಿಯಾದ ಮಾರುಕಟ್ಟೆ ಮೌಲ್ಯ 1,000 ಕೋಟಿ ರೂ. ಆಗಲಿದೆ. ಜೀ ಕಂಪನಿಯ ವಿರುದ್ಧ ದಿವಾಳಿತನ ಪ್ರಕರಣ ಬಾಕಿ ಇದ್ದ ಕಾರಣ ವಿಲೀನ ಪ್ರಕ್ರಿಯೆ ನಿಧಾನವಾಗಲು ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ