AI News: ಗಾಂಜಾ ಸೇವನೆ ಪತ್ತೆಗೆ ಎಐ


Team Udayavani, Oct 7, 2023, 9:12 PM IST

ganja

ಗಾಂಜಾ ಸೇವನೆಯನ್ನು ದೃಢಪಡಿಸಲು ಸದ್ಯಕ್ಕೆ ವೈದ್ಯರು ಮೂತ್ರ, ಸಲೈವ, ಕೂದಲಿನ ಪರೀಕ್ಷೆಯನ್ನು ನಡೆಸುತ್ತಿದ್ದಾರೆ. ಅದರ ವರದಿ ಕೈ ಸೇರಲು ಒಂದು ದಿನ ಬೇಕಾಗುತ್ತದೆ. ಈ ವಿಳಂಬ ತಪ್ಪಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಜ್ಞಾನ ಕೇವಲ ಸೆಕೆಂಡುಗಳಲ್ಲಿ ನೀವು ಗಾಂಜಾ ಸೇವಿಸಿದ್ದೀರಿ, ಇಲ್ಲ ಎಂಬುದನ್ನು ಪತ್ತೆಹಚ್ಚಬಲ್ಲದು !

ನ್ಯೂಜೆರ್ಸಿಯ ಸ್ಟೀವನ್ಸ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ಸಂಶೋಧಕ ಸ್ಯಾಂಗ್‌ವನ್‌ ಬೀ ನೇತೃತ್ವದ ತಂಡ ಇಂಥದ್ದೊಂದು ಸಂಶೋಧನೆ ನಡೆಸಿದ್ದು, 30 ಮಂದಿಯನ್ನು ಪ್ರಯೋಗಕ್ಕೂ ಒಳಪಡಿಸಿ ಯಶಸ್ವಿಯಾಗಿದೆ. ವಿಶೇಷವೆಂದರೆ ಎಐ ಮನುಷ್ಯರ ಸೂಕ್ಷ್ಮ ಚಲನವಲನವನ್ನು ಗಮನಿಸಿ ಶೇ.85ರಷ್ಟು ನಿಖರವಾಗಿ ಗಾಂಜಾ ಸೇವನೆ ಬಗ್ಗೆ ಮಾಹಿತಿ ನೀಡಿದೆ. ಈ ಸಂಬಂಧಿಸಿದ ಮತ್ತಷ್ಟು ಸಂಶೋಧನೆ ನಡೆಸಿ ಶೇ.100ರಷ್ಟು ಖಚಿತ ಫ‌ಲಿತಾಂಶ ಪಡೆಯುವುದಾಗಿ ಸಂಶೋಧಕರು ಹೇಳಿದ್ದಾರೆ.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.