ಐರಬೈಲು: ಬೈಕ್ ಸ್ಕಿಡ್ ಆಗಿ ಸಹ ಸವಾರ ಗಂಭೀರ
Team Udayavani, Mar 2, 2024, 10:32 PM IST
ಸಿದ್ದಾಪುರ: ಆನಂದ ಅವರು ಚಲಾಯಿಸುತ್ತಿದ್ದ ಬೈಕ್ ಐರಬೈಲು ಬಳಿ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಹ ಸವಾರನಾಗಿದ್ದ ಅವರ ಪುತ್ರ ಅಕ್ಷಯ್ (27) ಗಂಭೀರವಾಗಿ ಗಾಯಗೊಂಡರು. ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ