ಚಿನ್ನ ಗೆದ್ದ ಅಜಯ್‌ ಸಿಂಗ್‌ ಕಾಮನ್ವೆಲ್ತ್‌ ಗೇಮ್ಸ್‌ಗೆ ಆಯ್ಕೆ


Team Udayavani, Dec 13, 2021, 10:50 PM IST

ಚಿನ್ನ ಗೆದ್ದ ಅಜಯ್‌ ಸಿಂಗ್‌ ಕಾಮನ್ವೆಲ್ತ್‌ ಗೇಮ್ಸ್‌ಗೆ ಆಯ್ಕೆ

ಟಾಷ್ಕೆಂಟ್: ಭಾರತದ ವೇಟ್‌ಲಿಫ್ಟರ್‌ ಅಜಯ್‌ ಸಿಂಗ್‌ (81 ಕೆಜಿ) ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್‌ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಬರ್ಮಿಂಗ್‌ಹ್ಯಾಮ್‌ ಕಾಮನ್ವೆಲ್ತ್‌ ಗೇಮ್ಸ್‌ಗೆ ನೇರ ಪ್ರವೇಶ ಪಡೆದರು.

ಅಜಯ್‌ ಸಿಂಗ್‌ ಒಟ್ಟು 322 ಕೆಜಿ ಭಾರ ಎತ್ತಿದರು. ಸ್ನ್ಯಾಚ್‌ನಲ್ಲಿ 147 ಕೆಜಿ ಭಾರ ಎತ್ತಿ ನೂತನ ರಾಷ್ಟ್ರೀಯ ದಾಖಲೆಯನ್ನೂ ನಿರ್ಮಿಸಿದರು.

ಕ್ಲೀನ್‌ ಆ್ಯಂಡ್‌ ಜರ್ಕ್‌ ನಲ್ಲಿ 175 ಕೆಜಿ ಎತ್ತಿದರು.

ಅಜಯ್‌ ಸಿಂಗ್‌ 2022ರ ಕಾಮನ್ವೆಲ್ತ್‌ ಗೇಮ್ಸ್‌ಗೆ ಆಯ್ಕೆಯಾದ ಭಾರತದ 3ನೇ ವೇಟ್‌ಲಿಫ್ಟರ್‌.

ಇದಕ್ಕೂ ಮೊದಲು ಲಾಲ್ರಿನ್ನುಂಗ ಮತ್ತು ಅಚಿಂತ ಶೆವುಲಿ ಅರ್ಹತೆ ಪಡೆದಿದ್ದರು.

ಇದನ್ನೂ ಓದಿ:ಅಭ್ಯಾಸದ ವೇಳೆ ರೋಹಿತ್‌ ಶರ್ಮ ಕೈಗೆ ಏಟು : ಪಾಂಚಾಲ್‌ಗೆ ಬುಲಾವ್‌

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.