ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

Team Udayavani, Jan 26, 2022, 11:15 PM IST

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಮುಂಬೈ: ಭಾರತೀಯ ಟೆಸ್ಟ್‌ ತಂಡದ ಅವಿಭಾಜ್ಯ ಅಂಗವಾಗಿರುವ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ತಮ್ಮ ಅಸ್ಥಿರ ಪ್ರದರ್ಶನದಿಂದ ಅಲ್ಲೂ ಸ್ಥಾನ ಕಳೆದುಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಈ ಇಬ್ಬರು ನಿರೀಕ್ಷೆಗೆ ತಕ್ಕಂತೆ ಆಡಿಲ್ಲ. ಇದರ ನಡುವೆ ಇಬ್ಬರಿಗೂ ಆಘಾತಕಾರಿ ಸುದ್ದಿಯೊಂದು ಎದುರಾಗಿದೆ.

ಈ ಇಬ್ಬರೂ ಸದ್ಯದಲ್ಲೇ ಬಿಸಿಸಿಐ ಬಿಡುಗಡೆ ಮಾಡುವ ಕೇಂದ್ರೀಯ ಗುತ್ತಿಗೆಯಲ್ಲಿ ಹಿಂಬಡ್ತಿ ಪಡೆಯುವ ಸಾಧ್ಯತೆಯಿದೆ. ಸದ್ಯ ಎ ದರ್ಜೆ ಹೊಂದಿರುವ ಇಬ್ಬರೂ, ಬಿಗೆ ಇಳಿಯಬಹುದು. ಬಿಸಿಸಿಐ ಕೇಂದ್ರೀಯ ಗುತ್ತಿಗೆ ವ್ಯಾಪ್ತಿಯಲ್ಲಿ ಒಟ್ಟು ನಾಲ್ಕು ದರ್ಜೆಗಳಿವೆ. ಎ+ ವ್ಯಾಪ್ತಿಯ ಆಟಗಾರರು ಕ್ರಿಕೆಟ್‌ನ ಮೂರೂ ಮಾದರಿಯಲ್ಲಿ ಸ್ಥಾನ ಪಡೆದಿರುತ್ತಾರೆ.

ಇದನ್ನೂ ಓದಿ:ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಇವರ ವಾರ್ಷಿಕ ವೇತನ 7 ಕೋಟಿ ರೂ., ಎ ವಿಭಾಗದ ಆಟಗಾರರಿಗೆ 5 ಕೋಟಿ ರೂ., ಬಿ ವಿಭಾಗದವರಿಗೆ 3 ಕೋಟಿ ರೂ., ಸಿ ವಿಭಾಗದವರಿಗೆ 1 ಕೋಟಿ ರೂ. ವೇತನವಿರುತ್ತದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.