ಫೋರ್ಬ್ಸ್ ಪಟ್ಟಿಯಲ್ಲಿ ನಟ ಅಕ್ಷಯ್
Team Udayavani, Jun 6, 2020, 4:17 AM IST
ಮುಂಬೈ: ಜನಪ್ರಿಯ ನಟರಲ್ಲಿ ಒಬ್ಬರಾಗಿರುವ ಅಕ್ಷಯ್ ಕುಮಾರ್, ಫೋರ್ಬ್ಸ್ ಬಿಡುಗಡೆ ಮಾಡಿರುವ “ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ 52ನೇ ಸ್ಥಾನ ಪಡೆದಿದ್ದಾರೆ.
ಈ ಬಾರಿಯ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೂನ್ 2019ರಿಂದ ಮೇ ನಡುವೆ ಅಕ್ಷಯ್ 366 ಕೋಟಿ ರೂ. ಸಂಪಾದಿಸಿದ್ದಾರೆ. ಈ ಮೂಲಕ ಹಾಲಿವುಡ್ನ ವಿಲ್ ಸ್ಮಿತ್ ಮತ್ತು ಜೆನ್ನಿಫೆರ್ ಲೋಪೆಜ್ರನ್ನು ಹಿಂದಿಕ್ಕಿದ್ದಾರೆ.
“ವರ್ಷಕ್ಕೆ ಒಂದೇ ಸಿನಿಮಾ’ ಎಂಬ ಬೇಲಿ ಹಾಕಿಕೊಳ್ಳದೆ, ಒಂದರ ಹಿಂದೆ ಒಂದರಂತೆ ಸಿನಿಮಾ ಮಾಡುವುದು ಹಾಗೂ ಇತ್ತೀಚೆಗೆ “ದಿ ಎಂಡ್’ ಗಾಗಿ ಅಮೆಜಾನ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್