ಡೋಲಿನೊಳಗೆ ಮದ್ಯ ಸಾಗಾಟ: ಇಬ್ಬರ ಸೆರೆ
Team Udayavani, Apr 13, 2020, 5:29 AM IST
ಎಚ್.ಡಿ. ಕೋಟೆ: ಮಂಗಳ ವಾದ್ಯ ನುಡಿಸುವ ಡೋಲಿನೊಳಗೆ ಅಕ್ರಮವಾಗಿ ಮದ್ಯ ತುಂಬಿದ ಬಾಟಲಿಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬಂದಿ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಎನ್. ಬೆಳತ್ತೂರು ಗ್ರಾಮದ ನಂಜಪ್ಪ ಮತ್ತು ಚಲುವರಾಜು ಬಂಧಿತರು. ಆರೋಪಿಗಳು ಕೇರಳ ಗಡಿಭಾಗದಿಂದ ಅಕ್ರಮ ಮದ್ಯ ಖರೀದಿಸಿ ಡೋಲಿ ನೊಳಗಿಟ್ಟು ಸಾಗಿಸುತ್ತಿದ್ದರು. ಅರಣ್ಯ ಇಲಾಖೆ ಸಿಬಂದಿ ಉದೂºರು ಬಳಿ ಆರೋಪಿಗಳನ್ನು ಬಂಧಿಸಿ ತಪಾಸಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ