Mexico: ಮೆಕ್ಸಿಕೋದಲ್ಲಿ ಅನ್ಯಗ್ರಹ ಜೀವಿಗಳ ಶವ ಪತ್ತೆ


Team Udayavani, Sep 13, 2023, 9:15 PM IST

alien maxico

ಮೆಕ್ಸಿಕೋ ಸಿಟಿ: ಅನ್ಯ ಗ್ರಹದ ಜೀವಿಗಳು (ಏಲಿಯನ್ಸ್‌) ಯಾವತ್ತೂ ಕುತೂಹಲದ ಅಂಶಗಳೇ ಆಗಿರುತ್ತವೆ. ಮೆಕ್ಸಿಕೋ ರಾಜಧಾನಿ ಮೆಕ್ಸಿಕೋ ಸಿಟಿಯಲ್ಲಿರುವ ಆ ದೇಶದ ಸಂಸತ್‌ ಭವನದಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಅನ್ಯಗ್ರಹ ಜೀವಿಗಳು ಎಂದು ಹೇಳಲಾಗುವ ಎರಡರ ಮೃತ ದೇಹಗಳನ್ನು ಪ್ರದರ್ಶಿಸಲಾಗಿದೆ. ಸುಮಾರು 1 ಸಾವಿರ ವರ್ಷಗಳ ಹಿಂದಿನದ್ದು ಎಂದು ಅವುಗಳ ಬಗ್ಗೆ ಅಧ್ಯಯನ ನಡೆಸಿದ ವಿಜ್ಞಾನಿ ಜೇಮಿ ಮೌಸಾನ್‌ ಹೇಳಿದ್ದಾರೆ.

ಮೆಕ್ಸಿಕೋ ವಿವಿಯ ವಿಜ್ಞಾನಿಗಳು 2 ಏಲಿಯನ್‌ಗಳ ಡಿಎನ್‌ಎಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೌಸಾನ್‌ ಪ್ರತಿಪಾದಿಸಿದ್ದಾರೆ. ಟ್ವಿಟರ್‌ ಮತ್ತು ಇತರ ಜಾಲತಾಣಗಳಲ್ಲಿ ಅವುಗಳ ಫೋಟೋ ಮತ್ತು ವಿಡಿಯೋಗಳು ವೈರಲ್‌ ಆಗಿವೆ. ಇದರ ಜತೆಗೆ ಮೃತದೇಹಗಳ ಎಕ್ಸ್‌ರೇಗಳನ್ನೂ ಪ್ರದರ್ಶಿಸಲಾಗಿದೆ. ಅದರಲ್ಲಿ ಕೆಲವೊಂದು ಮೊಟ್ಟೆಗಳೂ ಇರುವುದು ಕಂಡುಬಂದಿದೆ.

ಟಾಪ್ ನ್ಯೂಸ್

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.