ಧೋನಿ ವಿರುದ್ಧ ಆರೋಪ: ನಿವೃತ್ತ ಐಪಿಎಸ್ ಅಧಿಕಾರಿಗೆ 15 ದಿನ ಜೈಲು
Team Udayavani, Dec 17, 2023, 12:26 AM IST
ಚೆನ್ನೈ: 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ಸಂಬಂಧ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಜಿ.ಸಂಪತ್ಕುಮಾರ್ಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ನ್ಯಾ| ಸುಂದರ್ ಹಾಗೂ ಮೋಹನ್ ಅವರಿದ್ದ ಪೀಠವು ಈ ಆದೇಶ ನೀಡಿದೆ. ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರಿಗೆ ಅವಕಾಶ ನೀಡಲು ಶಿಕ್ಷೆ ವಿಧಿಸುವುದನ್ನು 30 ದಿನಗಳವರೆಗೆ ತಡೆ ಹಿಡಿದಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಧಿಕಾರಿ ವಿರುದ್ಧ ಧೋನಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. 2013ರಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತಮ್ಮನ್ನು ಹೆಸರಿಸಿದ್ದಕ್ಕಾಗಿ 100 ಕೋಟಿ ರೂ. ನಷ್ಟ ಪರಿಹಾರ ಕೋರಿ ಧೋನಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅಫಿದವಿತ್ನಲ್ಲಿ ಸಂಪತ್ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ