Accident: ಆ್ಯಂಬುಲೆನ್ಸ್‌ ಢಿಕ್ಕಿ: ಬಾಲಕಿಗೆ ಗಾಯ

Team Udayavani, Sep 13, 2023, 12:56 AM IST

accident 2

ಸುಳ್ಯ: ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್‌  ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಗಾಯಗೊಂಡ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಜಾಲೂÕರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಕನಕಮಜಲು ಗ್ರಾಮದ ಸುಣ್ಣಮೂಲೆ ನಿವಾಸಿ ನಾರಾಯಣ ಮೂಲ್ಯ ಅವರ ಪುತ್ರಿ ಯೋಗಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿತು. ಬೆಳಗ್ಗೆ ಕನಕಮಜಲಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಮರಳುತ್ತಿದ್ದಆ್ಯಂಬುಲೆನ್ಸ್‌ ಢಿಕ್ಕಿ ಹೊಡೆದಿದ್ದು, ಅದೇ ಆ್ಯಂಬುಲೆನ್ಸ್‌ ನಲ್ಲಿ ಬಾಲಕಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.