USA: ಅಮೆರಿಕ ಅಧ್ಯಕ್ಷೀಯ ಚುನಾವಣೆ ಹಿಂದೂ ನಂಬಿಕೆಯೇ ವಿವೇಕ್ ಶಸ್ತ್ರ !
Team Udayavani, Aug 6, 2023, 9:22 PM IST
ವಾಷಿಂಗ್ಟನ್:ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಭಾರತೀಯ ಮೂಲದವರಾದ ವಿವೇಕ್ ರಾಮಸ್ವಾಮಿ ಅವರ ವಾಕ್ಚಾತುರ್ಯಕ್ಕೆ ಅಮೆರಿಕದ ಮಂದಿ ತಲೆದೂಗುತ್ತಿರುವ ನಡುವೆಯೇ, ಇದೀಗ ಅಮೆರಿಕದ ಕ್ರಿಶ್ಚಿಯನ್ನರನ್ನು ಹಿಂದೂ ಧರ್ಮದ ಮೂಲಕ ವಿವೇಕ್ ಸೆಳೆಯುತ್ತಿದ್ದಾರೆ.
ಇತ್ತೀಚೆಗೆಷ್ಟೇ ವಿವೇಕ್ ತಮ್ಮ ಚುನಾವಣೆ ಪ್ರಚಾರದಲ್ಲಿ ತಾವು ಬಲವಾಗಿ ಪ್ರತಿಪಾದಿಸುವ 10 ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಅದರಲ್ಲಿ ಮೊದಲನೆಯದೇ “ದೇವರು ಇದ್ದಾನೆ’ ಎಂಬ ನಂಬಿಕೆ ! ಸಂವಾದವೊಂದರಲ್ಲಿ ಈ ಕುರಿತು ಮಾತನಾಡಿದ ಅವರು, ನಮ್ಮೆಲ್ಲರ ಸಾಮರ್ಥ್ಯಕ್ಕೆ ಅನುಗುಣವಾಗಿ ನಮಗೇನು ನೀಡಬೇಕೋ, ಅದನ್ನು ನೀಡುವ ಒಬ್ಬನಿದ್ದಾನೆ, ಆತನೇ ದೇವರು ಎನ್ನುವ ನಂಬಿಕೆ ಇರುವ ಸಂಸ್ಕೃತಿಯಲ್ಲಿ ನಾನು ಬೆಳೆದಿದ್ದೇನೆ, ಹಿಂದೂ ಧರ್ಮ ಎಲ್ಲರಲ್ಲೂ ಪರಮಾತ್ಮನಿದ್ದಾನೆ ಎಂದಿದೆ ! ಕ್ರೈಸ್ತ ಧರ್ಮ ನಮ್ಮೆಲ್ಲರನ್ನೂ ಪರಮಾತ್ಮ ಸೃಷ್ಟಿಸಿದ್ದಾನೆ ಎನ್ನುತ್ತದೆ! ಇವೆರಡೂ ಒಂದೇ.. ಹಾಗಾಗಿ ನಾನು ಕ್ರೈಸ್ತಪರ ರಾಷ್ಟ್ರವಾದಿ ಎಂದು ಹೇಳಿಕೊಂಡು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು