ಮಣಿಪಾಲ: ಅಮೃತ್‌ ಯುವ ಕಲೋತ್ಸವ ಸಮಾರೋಪ


Team Udayavani, Feb 2, 2023, 11:01 PM IST

ಮಣಿಪಾಲ: ಅಮೃತ್‌ ಯುವ ಕಲೋತ್ಸವ ಸಮಾರೋಪ

ಮಣಿಪಾಲ: ಕೇಂದ್ರ ಸಂಗೀತ ನಾಟಕ ಅಕಾಡೆಮಿ ವತಿಯಿಂದ ಮಾಹೆ, ಗಾಂಧಿಯನ್‌ ಸೆಂಟರ್‌ ಫಾರ್‌ ಫಿಲಾಸಫಿಕಲ್‌ ಆರ್ಟ್ಸ್ ಆ್ಯಂಡ್‌ ಸೈನ್ಸಸ್‌ ಸಹಯೋಗದೊಂದಿಗೆ ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಮಾಹೆ ಕ್ಯಾಂಪಸ್‌ನಲ್ಲಿ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಿದ “ಅಮೃತ್‌ ಯುವ ಕಲೋತ್ಸವ 2022-23′ ಸಮಾರೋಪ ಬುಧವಾರ ಜರಗಿತು.

ಮಾಹೆ ರಿಜಿಸ್ಟ್ರಾರ್‌ ಡಾ| ಗಿರಿಧರ್‌ ಕಿಣಿ ಮಾತನಾಡಿ, ಭಾರತೀಯ ಸಂಗೀತ, ಎಲ್ಲ ಕಲಾ ಪ್ರಕಾರಗಳನ್ನು ಒಂದೇ ವೇದಿಕೆಯಲ್ಲಿ ಪ್ರಸ್ತುತಪಡಿಸಿದ ರೀತಿ ಸೊಗಸಾಗಿತ್ತು. ನೆಲದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಈ ಕಾರ್ಯಕ್ರಮ ಬಿಂಬಿಸಿದೆ ಎಂದರು.

ಭಾರತೀಯ ಸಂಗೀತ ಕಲಾ ಪ್ರಕಾರಗಳು ಭಾವನೆಗಳ ವೇದಿಕೆಯಾಗಿದೆ. ನಾಟ್ಯ ಮತ್ತು ಸಂಗೀತ ನಾಗರಿಕತೆಯನ್ನು ರಂಜಿಸಿಕೊಂಡು ಬರುತ್ತಿರುವ ಅತ್ಯಮೂಲ್ಯ ಕಲೆಗಳಾಗಿವೆ. ಪಾರಂಪರಿಕಾ ಸಂಗೀತ, ನಾಟ್ಯಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಅಮೃತ್‌ ಯುವ ಕಲೋತ್ಸವ ಅರ್ಥಪೂರ್ಣ ಎಂದು ಮಗಧ ವಿ.ವಿ. ನಿವೃತ್ತ ಪ್ರಾಧ್ಯಾಪಕ ಡಾ| ಅಶೋಕ್‌ ಕುಮಾರ್‌ ಸಿನ್ಹಾ ಬಣ್ಣಿಸಿದರು.

ಮಾಹೆ ಸಾಂಸ್ಕೃತಿಕ ಸಂಯೋಜನಾ ಸಮಿತಿ ಅಧ್ಯಕ್ಷೆ ಡಾ| ಶೋಭಾ ಯು. ಕಾಮತ್‌ ಮಾತನಾಡಿದರು. ಜಿಸಿಪಿಎಎಸ್‌ ಮುಖ್ಯಸ್ಥ ಪ್ರೊ| ವರದೇಶ್‌ ಹಿರೇಗಂಗೆ ಸ್ವಾಗತಿಸಿ, ಭ್ರಮರಿ ಶಿವಪ್ರಕಾಶ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

fishing boats

ಬಂದರುಗಳಲ್ಲಿ ಹೂಳೆತ್ತಿದರೆ ಮೀನುಗಾರರು ನಿರಾತಂಕ

7-shirwa

ಆಟಿಸಂ ಮಕ್ಕಳ ಸಮಸ್ಯೆ ಬಗ್ಗೆ ಸರಕಾರವನ್ನು ಎಚ್ಚರಿಸಬೇಕಿದೆ: ಡಾ| ಭಂಡಾರಿ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ