Thief: ಶೆಡ್ನಿಂದ ವಿದ್ಯುತ್ ಚಾಲಿತ ಪಂಪು ಕಳವು
Team Udayavani, Sep 8, 2023, 11:28 PM IST
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರಿ ಕಾಮಗಾರಿಗಾಗಿ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್ ಅವರ ತೋಟದ ಶೆಡ್ನಲ್ಲಿ ತಂದಿರಿಸಿದ್ದ ಅಂದಾಜು 70,000 ರೂ. ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು ಹಾಗೂ ಶೆಡ್ನ ಹೊರಗಡೆ ಇರಿಸಿದ್ದ ಪೈಪುಗಳನ್ನು, ಯಾರೋ ಕಳ್ಳರು ಕಳವುಗೈದಿದ್ದಾರೆ.
ಆ. 23ರಂದು ಸಂಜೆಯಿಂದ ಸೆ. 7ರಂದು ಮಧ್ಯಾಹ್ನದ ಅವಧಿಯಲ್ಲಿ ಶೆಡ್ ಬಾಗಿಲನ್ನು ಮುರಿದು ಕಳವು ಮಾಡಿಕೊಂಡು ಹೋಗಿರುವುದಾಗಿ ಹಿರೆಕೆರೂರು ತಾಲೂಕು ಹಾವೇರಿ ಜಿಲ್ಲಾ ನಿವಾಸಿ ಪವನ್ ಎಸ್. ಹಿತ್ತಲಮನೆ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ