Politics: ಪ್ರಧಾನಿ ಮೋದಿ, ನಿರ್ಮಲಾ ಜತೆಗೆ ಆಂಧ್ರ ಸಿಎಂ ಜಗನ್ ಮಾತುಕತೆ
Team Udayavani, Feb 9, 2024, 11:46 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ರಾಜ್ಯಕ್ಕೆ ವಿಶೇಷ ಸ್ಥಾನ ಮಾನ ನೀಡುವಂತೆ ಮನವಿ ಮಾಡಿದರು. ಇದರ ಜತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೂ ಅವರು ಭೇಟಿ ಯಾಗಿ ಮಾತುಕತೆ ನಡೆಸಿದ್ದಾರೆ.
ಮಾಜಿ ಸಿಎಂ, ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದಿದೆ. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ ತಳಮಟ್ಟದಿಂದ ಸಂಘಟನೆಯನ್ನು ಬಲಗೊಳಿಸುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಟಿಡಿಪಿ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜಗನ್ಮೋಹನ್ ರೆಡ್ಡಿ ದೆಹಲಿಗೆ ಧಾವಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ