ಟ್ರಾಯ್ಗೆ ರೈಲ್ವೆ ಮಂಡಳಿ ಮಾಜಿ ಮುಖ್ಯಸ್ಥ ಅನಿಲ್ ಕುಮಾರ್ ಲಹೋಟಿ ಅಧ್ಯಕ್ಷ
Team Udayavani, Jan 30, 2024, 8:55 PM IST
ನವದೆಹಲಿ: ರೈಲ್ವೆ ಮಂಡಳಿ ಮಾಜಿ ಮುಖ್ಯಸ್ಥ ಅನಿಲ್ ಕುಮಾರ್ ಲಹೋಟಿ ಅವರನ್ನು ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್)ದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಟ್ರಾಯ್ ಮಾಜಿ ಅಧ್ಯಕ್ಷ ಪಿ.ಡಿ.ವಘೇಲಾ ಅಧಿಕಾರವಧಿ ನಾಲ್ಕು ತಿಂಗಳ ಹಿಂದೆ ಪೂರ್ಣಗೊಂಡಿದ್ದರಿಂದ ಈ ಹುದ್ದೆ ಖಾಲಿಯಿತ್ತು.
“ಟ್ರಾಯ್ ಅಧ್ಯಕ್ಷರಾಗಿ ಅನಿಲ್ ಕುಮಾರ್ ಲಾಹೋಟಿ ಅವರ ನೇಮಕಾತಿಯನ್ನು ಕೇಂದ್ರ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಸ್ವೀಕರಿಸಿದ ದಿನದಿಂದ ಮೂರು ವರ್ಷಗಳ ಕಾಲ ಅಥವಾ ಅವರಿಗೆ 65 ವರ್ಷ ವಯಸ್ಸಿನವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ