ದ್ರೋಣನ ಸಾವಿನ ಬೆನ್ನಲ್ಲೆ ಇನ್ನೊಂದು ಕಾಡಾನೆ ಸಾವು
ವನ್ಯ ಜೀವಿ ಪ್ರೇಮಿಗಳ ತೀವ್ರ ಕಳವಳ
Team Udayavani, Apr 28, 2019, 3:27 PM IST
ಸಾಂದರ್ಭಿಕ ಚಿತ್ರ
ವನ್ಯ ಜೀವಿ ಪ್ರೇಮಿಗಳ ತೀವ್ರ ಕಳವಳ
ಮೈಸೂರು : ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಯ ಆಕರ್ಷಣೆಯಾಗಿದ್ದ 37 ವರ್ಷ ಪ್ರಾಯದ ದ್ರೋಣ ಸಾವನ್ನಪ್ಪಿದ ಬೆನ್ನಲ್ಲೇ ಇನ್ನೊಂದು ಆನೆ ಸಾವನ್ನಪ್ಪಿದೆ.
ಪಿರಿಯಾರಪಟ್ಟಣದ ಆನೆ ಚೌಕೂರು ಅರಣ್ಯ ವ್ಯಾಪ್ತಿಯಲ್ಲಿ 45 ವರ್ಷ ಪ್ರಾಯದ ಹೆಣ್ಣಾನೆ ಸಾವನ್ನಪ್ಪಿದೆ.
ನಿತ್ರಾಣಗೊಂಡ ಸ್ಥಿತಿಯಲ್ಲಿ ಅರಣ್ಯ ಸಿಬಂದಿಗೆ ಕಾಡಾನೆ ಪತ್ತೆಯಾಗಿತ್ತು. ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದೆ.
ದ್ರೋಣ ಕುಸಿದು ಸಾವನ್ನಪ್ಪುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಆಕ್ರೋಶವೂ ವ್ಯಕ್ತವಾಗಿತ್ತು.
ವನ್ಯ ಜೀವಿ ಪ್ರೇಮಿಗಳು ಆನೆಗಳ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಷ್ಟಗಿ : ಬೆಳ್ಳಂಬೆಳಗ್ಗೆ ಡೀಸಲ್ ಟ್ಯಾಂಕರ್ ಢಿಕ್ಕಿ : ಕುರಿಗಾಹಿ ಸೇರಿ 18 ಕುರಿಗಳು ಸಾವು
35 ಗ್ರಾಂ ಬೆಳ್ಳಿಯಲ್ಲಿ ಪಾರ್ಲಿಮೆಂಟ್ ಭವನ ನಿರ್ಮಾಣ ಮಾಡಿದ ಮಿಲಿಂದ್ ಅಣ್ವೇಕರ್
ಜಪಾನ್ ಪ್ರವಾಸ ಫಲಪ್ರದ: ಸಚಿವ ಮುರುಗೇಶ್ ನಿರಾಣಿ
ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
15ರ ಅನಂತರ ಸಂಪುಟ ವಿಸ್ತರಣೆ? ಕುತೂಹಲ ಹೆಚ್ಚಿಸಿದ ಬಿಎಸ್ವೈ-ಸಿಎಂ ಭೇಟಿ
MUST WATCH
ಹೊಸ ಸೇರ್ಪಡೆ
ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!
ಪಡುಬಿದ್ರಿ : ಮದುವೆಯಾಗುವುದಾಗಿ ನಂಬಿಸಿ ಚಿನ್ನಾಭರಣ ಪಡೆದು ಮೋಸ
ಕುಷ್ಟಗಿ : ಬೆಳ್ಳಂಬೆಳಗ್ಗೆ ಡೀಸಲ್ ಟ್ಯಾಂಕರ್ ಢಿಕ್ಕಿ : ಕುರಿಗಾಹಿ ಸೇರಿ 18 ಕುರಿಗಳು ಸಾವು
ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ : ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ