ಸರಕಾರಿ ಸಿಬ್ಬಂದಿ 14 ದಿನಗಳಿಗೊಮ್ಮೆ ಆ್ಯಂಟಿಜೆನ್‌ ಟೆಸ್ಟ್‌ ಗೆ ಒಳಗಾಗಲು ಡಿಸಿ ಆದೇಶ

Team Udayavani, Nov 12, 2020, 5:06 PM IST

ಸರಕಾರಿ ಸಿಬ್ಬಂದಿ 14 ದಿನಗಳಿಗೊಮ್ಮೆ ಆ್ಯಂಟಿಜೆನ್‌ ಟೆಸ್ಟ್‌ ಗೆ ಒಳಗಾಗಲು ಡಿಸಿ ಆದೇಶ

ಕಾಸರಗೋಡು: ಜಿಲ್ಲೆಯ ಎಲ್ಲಾ ಸರಕಾರಿ ಸಿಬ್ಬಂದಿ 14 ದಿನಗಳಿಗೊಮ್ಮೆ ಆ್ಯಂಟಿಜೆನ್‌ ಟೆಸ್ಟ್‌ ಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

ವೀಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಜಿಲ್ಲಾ ಮಟ್ಟದ ಕೊರೊನಾ ಕೋರ್‌ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್‌ ತಡೆ ಚಟುವಟಿಕೆಗಳ ಅಂಗವಾಗಿ ಈ ಆದೇಶ ನೀಡಲಾಗಿದೆ. ಜಿಲ್ಲಾ ಮೆಡಿಕಲ್‌ ಆಫೀಸ್‌(ಆರೋಗ್ಯ) ನೇತೃತ್ವದಲ್ಲಿರುವ ಮೊಬೈಲ್‌ ಟೆಸ್ಟಿಂಗ್‌ ಯೂನಿಟ್‌ನ ಸೇವೆ ಇದಕ್ಕಾಗಿ ಬಳಸಬಹುದು. ಈ ಸಂಬಂಧ ತಪಾಸಣೆ ಸೌಲಭ್ಯ ಒದಗಿಸಲು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಅವರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದರು.

ಕೇಂದ್ರ ಹೆದ್ದಾರಿ ದೇಳಿ-ಪರವನಡ್ಕ ರಸ್ತೆಯಲ್ಲಿ ಸೋಮವಾರದಿಂದ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ಸಂಚಾರ ಪುನರಾರಂಭಗೊಳ್ಳಲಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ. ಶಿಲ್ಪಾ, ಉಪಜಿಲ್ಲಾಧಿಕಾರಿ ಡಿ.ಆರ್‌. ಮೇಘಶ್ರೀ, ಹೆಚ್ಚುವರಿ ದಂಡನಾಧಿಕಾರಿ ಎನ್‌. ದೇವಿದಾಸ್‌, ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್‌, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್‌ ಎಂ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.