ಕಚೇರಿಗೆ ಬಂದು ಕೆಲಸ ಮಾಡಲ್ಲ
Team Udayavani, May 5, 2022, 7:30 AM IST
ವಾಷಿಂಗ್ಟನ್: ಕೊರೊನಾ ಕರಾಳತೆಗೆ ಸಿಲುಕಿದ್ದ ಜಗತ್ತು ಈಗ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ. ಹೀಗಾಗಿ, ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು “ವರ್ಕ್ ಫ್ರಂ ಹೋಂ’ನಿಂದ ಕಚೇರಿ ಕಡೆ ಮುಖ ಮಾಡುವಂತೆ ಸೂಚಿಸುತ್ತಿವೆ.
ಆ್ಯಪಲ್, ಗೂಗಲ್ ಸೇರಿದಂತೆ ಪ್ರಮುಖ ಟೆಕ್ ಕಂಪನಿಗಳು ನೌಕರರನ್ನು ಕಚೇರಿಗೆ ಕರೆಸಿಕೊಳ್ಳಲಾರಂಭಿಸಿವೆ.
ಆದರೆ, ಉದ್ಯೋಗಿಗಳಿಗೆ ಈ ನಿರ್ಧಾರ ಇಷ್ಟವಾಗಿಲ್ಲ. ಆ್ಯಪಲ್ ಕಂಪನಿಯ ನೌಕರರಂತೂ, “ಮನೆಯಿಂದಲೇ ಕೆಲಸ ಮುಂದುವರಿಸಲು ಬಯಸುತ್ತೇವೆ.
ಕಚೇರಿಗೇನಾದರೂ ಕರೆದರೆ ಕೆಲಸ ಬಿಡಲೂ ಸಿದ್ಧ’ ಎನ್ನುತ್ತಿದ್ದಾರೆ. ಶೇ.76ರಷ್ಟು ಮಂದಿ “ಕಚೇರಿಗೆ ಮರಳಿ’ ನೀತಿಯ ವಿರುದ್ಧ ಧ್ವನಿಯೆತ್ತಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ