Bangalore City University: ಪಿಎಚ್ಡಿ ಕೇಂದ್ರಗಳಿಗೆ ಅರ್ಜಿ ಆಹ್ವಾನ
Team Udayavani, Nov 5, 2023, 8:48 PM IST
ಬೆಂಗಳೂರು: ಮಾನವಿಕ, ಭಾಷೆಗಳು, ವಿಜ್ಞಾನ, ವಾಣಿಜ್ಯ, ವ್ಯವಸ್ಥಾಪನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಪಿಎಚ್ಡಿ ಹೀಗೆ ಹಲವು ಕಾರ್ಯಕ್ರಮ ನಡೆಸಲು ತನ್ನ ಸಂಯೋಜಿತ ಕಾಲೇಜುಗಳ ಅರ್ಹ ಸ್ನಾತಕೋತ್ತರ ವಿಭಾಗಗಳು, ಸಂಶೋಧನಾ ಕೇಂದ್ರಗಳು, ಪ್ರಯೋಗಾಲಯಗಳಿಂದ ಅರ್ಜಿಯನ್ನು ಬೆಂಗಳೂರು ನಗರ ವಿವಿ ಆಹ್ವಾನಿಸಿದೆ.
ಈ ವೇಳೆ ಅನುಮತಿ ಪಡೆದು ನಾಲ್ಕು ವರ್ಷ ಪೂರ್ಣವಾಗಿರುವ ಸಂಶೋಧನಾ ಕೇಂದ್ರಗಳು ಅನುಮತಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಕುಲಸಚಿವರು ಸೂಚಿಸಿದ್ದಾರೆ.
ಆಸಕ್ತ ಕಾಲೇಜುಗಳ ಪ್ರಾಂಶುಪಾಲರು ನ.20ರೊಳಗೆ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನ.29ರೊಳಗೆ ತಡ ಶುಲ್ಕ ಸಹಿತ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರ ವಿವಿಯ ವೆಬ್ಸೈಟ್ಗೆ ಭೇಟಿ ನೀಡುವಂತೆ ಕುಲಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ