Journalism: ಪತ್ರಿಕೋದ್ಯಮ ಅಪ್ರಂಟಿಸ್‌ ತರಬೇತಿಗೆ ಅರ್ಜಿ ಆಹ್ವಾನ


Team Udayavani, Nov 17, 2023, 1:20 AM IST

news paper

ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದ.ಕ. ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರಂಟಿಸ್‌ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿ.ವಿ.ಯಿಂದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣ ಗೊಳಿಸಿರುವ ಹಾಗೂ ಕಂಪ್ಯೂಟರ್‌ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ. ಸ್ಟೈಫಂಡ್‌ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ. 1 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲೂ$Âಡಿ ಕಟ್ಟಡ, ನೆಹರೂ ಮೈದಾನದ ಎದುರು, ಮಂಗಳೂರು ಇಲ್ಲಿ ಸಂಪರ್ಕಿಸಬಹುದು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.