ಹೈಕೋರ್ಟ್ಗೆ ಐವರು ನ್ಯಾಯಾಧೀಶರ ನೇಮಕ
Team Udayavani, May 1, 2020, 5:06 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದ ಐವರು ಜಿಲ್ಲಾ ನ್ಯಾಯಾಧೀಶರನ್ನು ಹೈಕೋರ್ಟ್ನ ಹೆಚ್ಚುವರಿ ನ್ಯಾಯ ಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಆದೇಶ ಹೊರಡಿಸಿದೆ.
ನ್ಯಾಯಾಧೀಶರಾದ ಶಿವಶಂಕರ ಅಮರಣ್ಣವರ, ಎಂ.ಗಣೇಶಯ್ಯ ಉಮಾ, ವೇದವ್ಯಾಸಾಚಾರ ಶ್ರೀಶಾನಂದ, ಹಂಚಾಟೆ ಸಂಜೀವ ಕುಮಾರ್ ಮತ್ತು ಪದ್ಮರಾಜ ನೇಮ ಚಂದ್ರ ದೇಸಾಯಿ ಅವರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯ ಮೂರ್ತಿಗಳಾಗಿ ನೇಮಕ ಮಾಡಿ ರಾಷ್ಟ್ರಪತಿ ಆದೇಶಾನುಸಾರ ಕೇಂದ್ರ ಕಾನೂನು ಸಚಿವಾಲಯ ಅಧಿ ಸೂಚನೆ ಹೊರಡಿಸಿದೆ. ಐವರು ನ್ಯಾಯಾ ಧೀಶರನ್ನು ಹೈಕೋರ್ಟ್ ನ್ಯಾಯ ಮೂರ್ತಿಗಳಾಗಿ ನೇಮಕ ಮಾಡು ವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಎ.20ರಂದು ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ