ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ


Team Udayavani, Apr 13, 2023, 12:20 PM IST

6-1

ಬೈಂದೂರು: ಹೆಲಿಕಾಪ್ಟರ್ ಟೆಕ್ ಆಫ್ ಆಗುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13ರ ಗುರುವಾರ ಅರೆಶಿರೂರಿನಲ್ಲಿ ನಡೆದಿದೆ.

ಸಿಎಂ ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರು ಅಗಮಿಸಿದ ಸಂದರ್ಭ ಈ ಘಟನೆ ಸಂಭವಿಸಿದೆ.

ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅವಘಡ ತಪ್ಪಿದೆ.

ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳದಲ್ಲಿ  ಬೈಂದೂರು ಅಗ್ನಿಶಾಮಕ ದಳದವರಿಂದ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಲಾಗಿದೆ. ‌

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.