Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ


Team Udayavani, Mar 19, 2024, 1:36 AM IST

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

ಪುತ್ತೂರು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬೆನ್ನಲ್ಲೇ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಮತ್ತಷ್ಟು ಚೇತರಿಕೆ ಕಂಡಿದೆ.

ಕ್ಯಾಂಪ್ಕೋ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಸ್ಥಿರವಾಗಿದ್ದರೆ, ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ ಧಾರಣೆ ಏರು ಮುಖದತ್ತ ಸಾಗಿರುವುದು ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದೆ.

ತಿಂಗಳ ಏರಿಕೆಯ ನೋಟ
ಕಳೆದ ಒಂದು ತಿಂಗಳ ಧಾರಣೆಯ ಅಂಕಿ- ಅಂಶ ಗಮನಿಸಿದರೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 5 ರೂ., ಸಿಂಗಲ್‌ ಚೋಲ್‌ ಕೆ.ಜಿ.ಗೆ 20 ರೂ., ಡಬ್ಬಲ್‌ ಚೋಲ್‌ ಕೆ.ಜಿ.ಗೆ 20 ರೂ., ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 8 ರಿಂದ 10 ರೂ., ಸಿಂಗಲ್‌ ಚೋಲ್‌ ಕೆ.ಜಿ.ಗೆ 20ರಿಂದ 25 ರೂ., ಡಬ್ಬಲ್‌ ಚೋಲ್‌ ಕೆ.ಜಿ.ಗೆ 20ರಿಂದ 23 ರೂ.ನಷ್ಟು ಹೆಚ್ಚಳ ಕಂಡಿದೆ.

ಧಾರಣೆ ಏರಿಕೆ: ಕ್ಯಾಂಪ್ಕೋ ಮಾರು ಕಟ್ಟೆಯಲ್ಲಿ ಮಾ. 12ರಂದು ಹೊಸ ಅಡಿಕೆಗೆ ಹೊಸ ಅಡಿಕೆಗೆ 340-350 ರೂ., ಸಿಂಗಲ್‌ ಚೋಲ್‌ಗೆ 418 ರೂ.ನಿಂದ 420 ರೂ., ಡಬ್ಬಲ್‌ ಚೋಲ್‌ 430 ರೂ.ನಿಂದ 440 ರೂ. ತನಕ ಇತ್ತು. ಮಾ. 18ರಂದು ಹೊಸ ಅಡಿಕೆಗೆ 340ರಿಂದ 350 ರೂ., ಸಿಂಗಲ್‌ ಚೋಲ್‌ಗೆ 420ರಿಂದ 430 ರೂ., ಡಬ್ಬಲ್‌ ಚೋಲ್‌ಗೆ 435 ರಿಂದ 445 ರೂ. ತನಕ ಧಾರಣೆ ಇತ್ತು. ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ಗೆ ಕೆ.ಜಿ.ಗೆ ರೂ. 5ರಷ್ಟು ಧಾರಣೆ ಹೆಚ್ಚಿತ್ತು.

170ಕ್ಕೆ ತಲುಪಿದ ಕೊಕ್ಕೊ
ಕೊಕ್ಕೊ ಧಾರಣೆ ಏರಿಕೆಯ ಓಟ ಮತ್ತಷ್ಟು ಮುಂದುವರಿದಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ.15ರಂದು ಹಸಿ ಕೊಕ್ಕೊ ಕೆ.ಜಿ.ಗೆ 170 ರೂ. ದರದಲ್ಲಿ ಖರೀದಿಯಾಗಿದೆ. ಒಣ ಕೊಕ್ಕೊ ಕೆ.ಜಿ.ಗೆ 500-575 ರೂ. ತನಕ ಖರೀದಿಯಾಗಿದೆ.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.