30 ಸಾವಿರ ಸಿಬಂದಿಯ ತಂಡ ಚುನಾವಣೆಗೆ ಸಿದ್ಧ

Team Udayavani, Apr 9, 2019, 6:00 AM IST

ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಲೋಕಸಭೆ ಕ್ಷೇತ್ರಗಳಲ್ಲಿ ಹೆಚ್ಚುತ್ತಿದ್ದಂತೆಯೇ ಸೋಷಿಯಲ್‌ ಮೀಡಿಯಾಗಳಲ್ಲೂ ತಾರಕಕ್ಕೇರಿದೆ. ಹೀಗಾಗಿ ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು, ದ್ವೇಷ ಭಾಷಣಗಳನ್ನು ಹರಡುವುದನ್ನು ತಡೆಯುವುದಕ್ಕಾಗಿ ಫೇಸ್‌ಬುಕ್‌ 30 ಸಾವಿರ ಸಿಬಂದಿಗಳನ್ನು ಒಳಗೊಂಡ 40 ತಂಡವನ್ನು ರೂಪಿಸಿದೆ. ಇವರು ದಿನದ 24 ಗಂಟೆಯೂ ವೀಡಿಯೋ, ಚಿತ್ರ ಹಾಗೂ ಪೋಸ್ಟ್‌ಗಳನ್ನು ಕಣ್ಣಲ್ಲಿ ಕಣ್ಣಿಟ್ಟು ಪರಿಶೀಲಿಸಲಿದ್ದಾರೆ.

ಈ ತಂಡದಲ್ಲಿ ಸೈಬರ್‌ ಸೆಕ್ಯುರಿಟಿ ಮತ್ತು ಎಂಜಿನಿಯರಿಂಗ್‌ ಪರಿಣಿತರೂ ಇದ್ದಾರೆ. ಒಂದು ವೇಳೆ ಯಾವುದೇ ಪೋಸ್ಟ್‌ ಫೇಸ್‌ಬುಕ್‌ ನಿಯಮವನ್ನು ಉಲ್ಲಂ  ಸಿದರೆ ಎಂದು ತಿಳಿದು ಬಂದರೆ ಅಂತಹ ಖಾತೆ ಗಳನ್ನು ಕೆಲವೇ ಗಂಟೆಗಳಲ್ಲಿ ಡಿಲೀಟ್‌ ಮಾಡಲಾಗುತ್ತದೆ. ಸದ್ಯ ತಿರುಚಿದ ವೀಡಿಯೋಗಳು ಮತ್ತು ಆಡಿಯೋಗಳು ಫೇಸ್‌ಬುಕ್‌ಗೆ ದೊಡ್ಡ ಸವಾಲಾ ಗಿವೆ ಎಂದು ನಾಗರಿಕ ಬದ್ಧತೆ ವಿಭಾಗದ ಮುಖ್ಯಸ್ಥೆ ರಿಟಾ ಅಖೀನೋ ಹೇಳಿದ್ದಾರೆ. 18 ತಿಂಗಳುಗಳಿಂದಲೂ ಇದಕ್ಕೆ ಸಂಬಂಧಿಸಿದ ತಯಾರಿ ಯನ್ನು ನಾವು ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಚುನಾವಣೆ ವೇಳೆ ಕೇಂಬ್ರಿಜ್‌ ಅನಾಲಿಟಿಕಾ ವಿವಾದದ ಅನಂತರ ದೇಶಾದ್ಯಂತ ಟೀಕೆಗೆ ಒಳಗಾಗಿ ರುವ ಫೇಸ್‌ಬುಕ್‌, ಈಗ ಚುನಾವಣೆಯ ಸಮಯದಲ್ಲಿ ತನ್ನ ಪ್ಲಾಟ್‌ಫಾರಂ ಅನ್ನು ದುರ್ಬಳಕೆ ಮಾಡಿಕೊಳ್ಳದಂತೆ ಕಾಪಾಡುವಲ್ಲಿ ಅತ್ಯಂತ ಎಚ್ಚರ ವಹಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಸ್ಪರ್ಧೆಯಲ್ಲಿರುವ ಇಬ್ಬರು ನಾಯಕರು ಸಮಬಲರೇ ಆಗಿರುವ  ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು ಇವು ಅಮೇಠಿ (ಉತ್ತರ ಪ್ರದೇಶ) ರಾಹುಲ್‌ ಗಾಂಧಿ (ಕಾಂಗ್ರೆಸ್‌) Vs ಸ್ಮತಿ...

  • ರಾಹುಲ್‌ ಗಾಂಧಿಯವರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ತಮ್ಮ ಪಕ್ಷವು ಹಿರಿಯರನ್ನು ಗೌರವಿಸುತ್ತದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಮಾಜಿ...

  • ಹರ್ಯಾಣದ ಹಿಸಾರ್‌ ಲೋಕಸಭಾ ಕ್ಷೇತ್ರವು ಮೂರು ರಾಜಕೀಯ ಕುಟುಂಬಗಳ ನಡುವಿನ ಅಖಾಡವಾಗಿ ಬದಲಾಗಿದ್ದು, ಈ ತಿಕ್ರೋನ ಸ್ಪರ್ಧೆಯು ಹರ್ಯಾಣದ ಅತಿದೊಡ್ಡ ಕುಟುಂಬ ರಾಜಕಾರಣದ...

  • ಹಝಾರಿಭಾಗ್‌ ಜಾರ್ಖಂಡ್‌ನ‌ ಅತ್ಯಂತ ಪ್ರಮುಖ ಲೋಕಸಭಾ ಕ್ಷೇತ್ರ. ಸದ್ಯ ಬಿಜೆಪಿಯ ಮಾಜಿ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಮೂರು ಬಾರಿ ಪ್ರತಿನಿಧಿಸಿದ್ದ...

  • ಲೋಕಜನ ಶಕ್ತಿ ಪಕ್ಷದ ನಾಯಕ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಂ ವಿಲಾಸ್‌ ಪಾಸ್ವಾನ್‌ ಪ್ರತಿನಿಧಿಸುವ ಕ್ಷೇತ್ರವೇ ಹಾಜಿಪುರ. ಈ ಕ್ಷೇತ್ರದಿಂದ ಪ್ರಸಕ್ತ ಸಾಲಿನಲ್ಲಿ...

ಹೊಸ ಸೇರ್ಪಡೆ