ಬೀದರ್ : ಖೋಟಾ ನೋಟು ಚಲಾವಣೆ ನಾಲ್ವರ ಬಂಧನ

Team Udayavani, Aug 13, 2019, 10:07 PM IST

ಬೀದರ: ಖೋಟಾ ನೋಟು ಚಲಾವಣೆ ಮಾಡುತ್ತಿದ ನಾಲ್ಕು ಜನ ಆರೋಪಿಗಳನ್ನು ಮನ್ನಾಎಖೇಳ್ಳಿ ಪೊಲೀಸ್‌ರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಚಿಟಗುಪ್ಪ ತಾಲೂಕಿನ ಮಂಗಲಗಿ ಗ್ರಾಮದ ಭವಾನಿ ಧಾಬಾ ಹತ್ತಿರ ಆರೋಪಿಗಳಾದ ಜಾಫರ ಪಾಶಾಮಿಯಾ ಮಿರ್ಜಾಪುರ, ಎಂ.ಡಿ ಶರೀಫ್ ಡಾಕುಳಗಿ, ನಾರಾಯಣ ಬಿರಾದರ ನೆಲವಾಡ, ಉದ್ದವ ಶಿವಾಜಿ ನಿಲಾಂಗಾ ಬಂದಿತರು. 100, 200 ಹಾಗೂ 500 ರೂ. ಮುಖ ಬೆಲೆಯ ನಕಲಿ ನೋಟುಗಳು ಚಲಾವಣೆ ಮಾಡುವಾಗ ಮನ್ನಾಎಖೇಳ್ಳಿ ಪೊಲೀಸ್‌ರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಮನ್ನಾಎಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನು ಇತರೆ ಆರೋಪಿಗಳು ಇರುವ ಶಂಕೆ ಹಿನ್ನೆಲೆಯಲ್ಲಿ ಪೊಲೀಸ್‌ರು ಹೆಚ್ಚಿನ ವಿಚಾರಣೆ ನಡೆಸಿ ಆರೋಪಿಗಳ ಬಂಧನಕ್ಕೆ ಜಾಲ ಬಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಾರಿಯಲ್ಲಿದ್ದು ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯುತ್ತಿದೆ.  ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಿಗಿ...

  • ಕೋಲ್ಕತಾ: ಭಾರತ್‌ ಅರ್ಥ್ ಮೂವರ್ಸ್‌ ಲಿಮಿಟೆಡ್‌ (ಬಿಇಎಂಎಲ್‌)ನಲ್ಲಿ ಕೇಂದ್ರ ಸರಕಾರ ತಾನು ಹೊಂದಿರುವ ಶೇ.28ರಷ್ಟು ಷೇರುಗಳನ್ನು ಮಾರುವ ಸಾಧ್ಯತೆ ಇದೆ. ಉಳಿದಿರುವ...

  • ಹೊಸದಿಲ್ಲಿ: ಉನ್ನಾವ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್‌ ಸೋಮವಾರ (ಡಿ.16) ತೀರ್ಪು ಪ್ರಕಟಿಸಲಿದೆ. ಬಿಜೆಪಿಯ...

  • "ನನ್ನ 38 ವರ್ಷಗಳ ಸಿನಿಮಾ ಜರ್ನಿ ಸಾರ್ಥಕವೆನಿಸಿದೆ. ಸಿನಿಮಾರಂಗದಲ್ಲಿ ನೆಮ್ಮದಿ ಸಿಕ್ಕಾಗಿದೆ. ಇನ್ನು ಸಾಕು ಅಂದುಕೊಂಡಿದ್ದೆ. ಆದರೆ, ಕವಿರಾಜ್‌, ನೀವು ಸುಮ್ಮನೆ...

  • ದರ್ಶನ್‌ ಅಭಿನಯದ "ಒಡೆಯ' ಚಿತ್ರದ ಆರ್ಭಟ ಜೋರಾಗಿದೆ. ಅದರಲ್ಲೂ ದರ್ಶನ್‌ ಅಭಿಮಾನಿಗಳಷ್ಟೇ ಅಲ್ಲ, ಎಲ್ಲಾ ವರ್ಗದವರಿಗೂ ಇಷ್ಟವಾಗುವ ಅಂಶಗಳು "ಒಡೆಯ'ದಲ್ಲಿರುವುದರಿಂದ...