Puttur: ಚುಡಾಯಿಸಿದ ಇಬ್ಬರು ಆರೋಪಿಗಳ ಬಂಧನ
Team Udayavani, Feb 15, 2024, 10:45 PM IST
ಪುತ್ತೂರು: ಕುರಿಯದಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ಸಮೀಪದ ರಿತೇಶ್ ಅವರನ್ನು ಸಂಪ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕುರಿಯ ಸೊಸೈಟಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್