ಧರ್ಮ, ರಾಜಕೀಯಕ್ಕಿಂತ ಕಲೆ ದೊಡ್ಡದು: ಗಿರೀಶ್‌ ಕಾಸರವಳ್ಳಿ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ "ವಿಶ್ವಪ್ರಭಾ ಪುರಸ್ಕಾರ' ಪ್ರದಾನ

Team Udayavani, Feb 1, 2022, 5:55 AM IST

ಧರ್ಮ, ರಾಜಕೀಯಕ್ಕಿಂತ ಕಲೆ ದೊಡ್ಡದು: ಗಿರೀಶ್‌ ಕಾಸರವಳ್ಳಿ

ಉಡುಪಿ: ಧರ್ಮ, ರಾಜಕೀಯಕ್ಕಿಂತ ಕಲೆ ದೊಡ್ಡದು. ಕಲೆ ಸಂವಾದವನ್ನು ಹುಟ್ಟಿಸುತ್ತದೆ ಮತ್ತು ನಾಟಕ, ಸಾಹಿತ್ಯ, ಸಿನೆಮಾದಿಂದ ಇದು ಸಾಧ್ಯ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಹೇಳಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಸೋಮವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ “ವಿಶ್ವಪ್ರಭಾ ಪುರಸ್ಕಾರ’ ಸ್ವೀಕರಿಸಿ ಮಾತನಾಡಿದರು.

ವಾದ ಮಾಡುವುದರಿಂದ ಸಾಮಾ ಜಿಕ ತಲ್ಲಣಗಳಿಗೆ ಉತ್ತರ ಸಿಗುವುದಿಲ್ಲ. ಚರ್ಚೆ ಮತ್ತು ಸಂವಾದದಿಂದ ಪರಿಹಾರ ಕಂಡುಕೊಳ್ಳಲು ಸಾಧ್ಯ. ಮನುಷ್ಯ ಮೂಲತಃ ಕ್ರೂರಿಯಲ್ಲ ಸಂದರ್ಭ ಆತನನ್ನು ಕ್ರೂರಿಯಾಗಿಸುತ್ತದೆ. ಆ ಸಂದರ್ಭವೇ ಮನುಷ್ಯ ಕ್ರೌರ್ಯದ ಜೀವಾಳವಾಗಿದೆ. ಸಂದರ್ಭಗಳ ಹಿನ್ನೆಲೆ ಗಮನಿಸಿ ಸಂವಾದ ನಡೆಯಬೇಕಿದೆ ಎಂದು ವಿಶ್ಲೇಷಿಸಿದರು.

ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಕಲೆ ಮತ್ತು ಸಂಸ್ಕೃತಿ ಜೀವನಕ್ಕೆ ಅನಿವಾರ್ಯ. ಕಲೆಯಲ್ಲಿ ತೊಡಗಿಸಿಕೊಂಡರೆ ಅದು ನಮ್ಮನ್ನು ಬೆಳೆಸುತ್ತದೆ ಎಂದರು.

ಇದನ್ನೂ ಓದಿ:ದೇಶದ ಹೊಸ ಸ್ಟಾರ್ಟ್‌ಅಪ್‌ ಕ್ಯಾಪಿಟಲ್‌ ಆಗಿ ಹೊರಹೊಮ್ಮಿದ ನವದೆಹಲಿ !

ಉದ್ಯಮಿ ರಘುವೀರ್‌ ಶೆಣೈ, ಎಂಜಿಎಂ ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ, ಪ್ರತಿ ಷ್ಠಾನದ ಗೌರವ ಅಧ್ಯಕ್ಷ ವಿಶ್ವನಾಥ್‌ ಶೆಣೈ, ಪ್ರಭಾವತಿ ದಂಪತಿ, ಸಮಿತಿ ಸಂಚಾಲಕ ಮರವಂತೆ ನಾಗರಾಜ್‌ ಹೆಬ್ಟಾರ್‌ ಉಪಸ್ಥಿತರಿದ್ದರು. ಯಕ್ಷಗಾನ ಆಕಾಡೆಮಿ ಸದಸ್ಯ ರಮೇಶ್‌ ಬೇಗಾರು ಅಭಿನಂದನ ಭಾಷಣ ನೆರವೇರಿಸಿದರು. ಶಿಲ್ಪಾ ಜೋಷಿ ನಿರೂಪಿಸಿದರು. ಸಮಿತಿ ಅಧ್ಯಕ್ಷ ಪ್ರೊ| ಶಂಕರ್‌ ಸ್ವಾಗತಿಸಿ, ಪ್ರಧಾನ ಕಾರ್ಯ ದರ್ಶಿ ಗಿರೀಶ್‌ ತಂತ್ರಿ ವಂದಿಸಿದರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.