2020ರ ಅಂತ್ಯದೊಳಗೆ ಏಷ್ಯನ್ ಗೇಮ್ಸ್ ಕಾಮಗಾರಿ ಪೂರ್ಣ
Team Udayavani, Apr 12, 2020, 5:27 AM IST
ಹ್ಯಾಂಗ್ಝು (ಚೀನ),: “2022ರಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕೂಟಕ್ಕೆ ತಯಾರಿ ಶರವೇಗದಲ್ಲಿ ನಡೆಯುತ್ತಿದೆ, 2020ರ ಅಂತ್ಯದೊಳಗೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಹ್ಯಾಂಗ್ಝು ಸಂಘಟಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ ಚೀನದಲ್ಲಿ ಕೋವಿಡ್ 19 ವೈರಸ್ ಇದ್ದರೂ ಒಟ್ಟು 58 ಆತಿಥ್ಯ ತಾಣಗಳ ಪೈಕಿ 43 ಕ್ರೀಡಾಂಗಣದಲ್ಲಿರುವ ಎಲ್ಲ ಕೆಲಸಗಳು ಮುಗಿದಿವೆ, ಇನ್ನೂ ಕೆಲವು ತಾಣಗಳಲ್ಲಿ ಚುರುಕಿನ ವೇಗದಲ್ಲಿ ಕಾಮಗಾರಿ ನಡೆಯುತ್ತಿವೆ. “ಈ ವರ್ಷದ ಅಂತ್ಯದಲ್ಲಿ ನಾವು ಶೇ. 85ರಷ್ಟು ಕೆಲಸ ಮುಗಿಸಿದ್ದೇವೆ’ ಎಂದು ಸಂಘಟಕರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ