Assam: ಕಾಜಿ ನೀಮುಗೆ ಅಸ್ಸಾಂ ರಾಜ್ಯ ಹಣ್ಣಿನ ಸ್ಥಾನಮಾನ
Team Udayavani, Feb 13, 2024, 10:16 PM IST
ಗುವಾಹಟಿ: ವಿಶಿಷ್ಟ ಸ್ವಾದ ಮತ್ತು ಪರಿಮಳಕ್ಕೆ ಹೆಸರುವಾಸಿಯಾಗಿರುವ ಕಾಜಿ ನೀಮುಗೆ (ಕಿತ್ತಳೆ ಜಾತಿಯ ಹಣ್ಣು) ಅಸ್ಸಾಂ ಸರ್ಕಾರ ರಾಜ್ಯದ ಹಣ್ಣಿನ ಸ್ಥಾನಮಾನ ಘೋಷಿಸಿದೆ.
ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಲಾಗಿದ್ದು, ಇದು ನಮ್ಮ ಸರ್ಕಾರ ತೆಗೆದುಕೊಂಡಿರುವ ಅತ್ಯುತ್ತಮ ನಿರ್ಧಾರಗಳಲ್ಲೊಂದು ಎಂದು ಕೃಷಿ ಸಚಿವ ಅಟುಲ್ ಬೋರಾ ಮಂಗಳವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ. ನೋಡಲು ಗಜನಿಂಬೆ ಹಣ್ಣಿನ ರೀತಿ ಕಾಣುವ ಇವು, ಆಹಾರ ಖಾದ್ಯಗಳಿಗೆ ವಿಶೇಷ ರುಚಿ ನೀಡಲಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ