Assam: “ಮಾಂತ್ರಿಕ ಚಿಕಿತ್ಸೆ” ನಿಷೇಧ ಮಸೂದೆಗೆ ಅಸ್ತು
Team Udayavani, Feb 12, 2024, 12:45 AM IST
ಗುವಾಹಾಟಿ: ಮಾಟ ಮಂತ್ರಗಳ ಮೂಲಕ ನಡೆಸುವ “ಮಾಂತ್ರಿಕ ಚಿಕಿತ್ಸಾ’ ಪದ್ಧತಿ ನಿಷೇಧಿಸುವ ಹಾಗೂ ಇಂಥ ಚಿಕಿತ್ಸೆ ನೀಡುವವರ ವಿರುದ್ಧ ಕಠಿನ ಕ್ರಮಗಳನ್ನು ಕೈಗೊಳ್ಳಲು ಅನುಮತಿಸುವ ಮಸೂದೆಗೆ ಅಸ್ಸಾಂ ಸಂಪುಟ ಅನುಮೋದನೆ ನೀಡಿದೆ.
ರಾಜ್ಯದ ಹಲವೆಡೆ ಜನ್ಮಜಾತ ಕಾಯಿಲೆ (ಕಿವುಡುತನ, ಕುರುಡು ಇತ್ಯಾದಿ) ಶಮನದ ಹೆಸರನಲ್ಲಿ ಮಾಂತ್ರಿಕ ಚಿಕಿತ್ಸಾ ಪದ್ಧತಿ ಅನುಸರಿಸಿ ಜನರನ್ನು ದೋಚಲಾಗುತ್ತಿದೆ. ಅಂಥ ಕ್ರಮಗಳಿಗೆ ಈ ಮಸೂದೆ ಕಡಿವಾಣ ಹಾಕಲಿದೆ ಎಂದು ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!