ವಿಧಾನಸಭೆ ಚುನಾವಣೆ ಹಿನ್ನೆಲೆ: ನಾಳೆಯಿಂದ ನಡ್ಡಾ ರಾಜ್ಯ ಪ್ರವಾಸ
Team Udayavani, Feb 19, 2023, 5:53 AM IST
ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ನಡ್ಡಾ ಅವರು ಸೋಮವಾರದಿಂದ 2 ದಿನಗಳ ಕಾಲ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೃಂಗೇರಿ ಮಠಕ್ಕೆ ಭೇಟಿ ನೀಡಿ, ರಾತ್ರಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.23ರಂದು ಸಂಡೂರಿಗೆ ಆಗಮಿಸಿ, ಕಲಬುರಗಿ ವಿಭಾಗದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ