ಲಾಲು ಜತೆ ಒಡನಾಟ: JDU ಅಧ್ಯಕ್ಷ ಲಲನ್ ಸಿಂಗ್ಗೆ ಗೇಟ್ಪಾಸ್?
Team Udayavani, Dec 24, 2023, 12:30 AM IST
ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪಕ್ಷ ಜೆಡಿಯು ಅಧ್ಯಕ್ಷ ಸ್ಥಾನದಿಂದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ರನ್ನು ಕೆಳಗಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ 29ರಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಅದೇ ನಿತೀಶ್ ಈ ಬಗ್ಗೆ ಘೋಷಿಸುವ ಸಾಧ್ಯತೆಯಿದೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಜತೆ ಲಲನ್ ಸಿಂಗ್ ಒಡನಾಟ ಹೆಚ್ಚುತ್ತಿರುವುದೇ ನಿತೀಶ್ ಕೋಪಕ್ಕೆ ಕಾರಣ. ಅಲ್ಲದೇ, ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಉಂಟಾಗುವುದನ್ನು ತಪ್ಪಿಸಲು ಸ್ವತಃ ನಿತೀಶ್ ಅವರೇ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ