ಆ.12ರಿಂದ 28: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ
Team Udayavani, Jul 15, 2022, 7:46 PM IST
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.
ಆ.12ರಿಂದ 28ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ.
ಆ.12ರಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಕನ್ನಡ ಮತ್ತು ಅರೆಬಿಕ್ ಪರೀಕ್ಷೆಗಳು ನಡೆಯಲಿವೆ.
ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಂತರ್ಜಾಲ https://pue.karnataka.gov.in ನಲ್ಲೂ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ:ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ : ಸಿದ್ದರಾಮಯ್ಯ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್