Trading: ಶುಭ ಕೊಟ್ಟ ಮುಹೂರತ್ ಟ್ರೇಡಿಂಗ್
Team Udayavani, Nov 12, 2023, 11:50 PM IST
ಮುಂಬಯಿ: ದೀಪಾವಳಿ ಹಬ್ಬದ ಅಂಗವಾಗಿ ರವಿವಾರ ವಿಶೇಷವಾಗಿ ನಡೆದ ಮಹೂ ರತ್ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ಕಂಡಿದೆ. ಬಿಎಸ್ಇ ಸೂಚ್ಯಂಕ 354.77 ಪಾಯಿಂಟ್ಗಳಷ್ಟು ಏರಿಕೆಯಾಗಿ, 65,259.45 ಅಂಕಕ್ಕೆ ಮುಕ್ತಾಯ ಗೊಂಡರೆ, ನಿಫ್ಟಿ ಸೂಚ್ಯಂಕ 100.20 ಪಾಯಿಂಟ್ಗಳಷ್ಟು ಏರಿಕೆಯಾಗಿ, 19,525.55 ಅಂಕಕ್ಕೆ ಮುಕ್ತಾಯ ವಾಯಿತು.
ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯಿಂದಾಗಿ ಹೂಡಿಕೆ ದಾರರ ಆಸ್ತಿ ಮೌಲ್ಯ ಹೆಚ್ಚಳ ಕಂಡಿತು. ಈ ಮೂಲಕ ದೀಪಾವಳಿ ಮುಂದಿನ ದಿನಗಳಲ್ಲಿ ಉತ್ತಮ ವಹಿವಾಟು ಕುದುರಿ ಸಲು ಕಾರಣವಾಗಲಿದೆ ಎಂಬ ಆಶಾಭಾವನೆ ಮೂಡಿಸಿದೆ ಎಂದು ವಿಶ್ಲೇಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ