Australia vs Pakistan ಪರ್ತ್ ಟೆಸ್ಟ್ : ಲೆಗ್ಸ್ಪಿನ್ನರ್ ಅಬ್ರಾರ್ ಅಹ್ಮದ್ ಗೈರು
Team Udayavani, Dec 10, 2023, 11:09 PM IST
ಪರ್ತ್: ಮಂಡಿನೋವಿಗೆ ಸಿಲುಕಿರುವ ಪಾಕಿಸ್ಥಾನದ ಲೆಗ್ಸ್ಪಿನ್ನರ್ ಅಬ್ರಾರ್ ಅಹ್ಮದ್ ಆಸ್ಟ್ರೇಲಿಯ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಸರಣಿಯ ಉಳಿದೆರಡು ಟೆಸ್ಟ್ಗಳಲ್ಲಿ ಅಬ್ರಾರ್ ಆಡುವುದೂ ಅನುಮಾನ ಎನ್ನಲಾಗಿದೆ. ಆದರೆ ತಂಡದಿಂದ ಬೇರ್ಪಟ್ಟಿಲ್ಲ. ಪರ್ತ್ನಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಸಾಜಿದ್ ಖಾನ್ ಅವರನ್ನು ಪಾಕ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ