ಮುಂದಿನ ತಿಂಗಳು ಆಸ್ಟ್ರೇಲಿಯ ಪ್ರಧಾನಿ ಆಂಥೋನಿ ಭಾರತಕ್ಕೆ ಭೇಟಿ

ಅಹಮದಾಬಾದ್‌ ದಲ್ಲಿ ನಡೆಯುವ ನಾಲ್ಕನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲಿದ್ದಾರೆ 

Team Udayavani, Feb 20, 2023, 5:30 PM IST

ಮುಂದಿನ ತಿಂಗಳು ಆಸ್ಟ್ರೇಲಿಯ ಪ್ರಧಾನಿ ಆಂಥೋನಿ ಭಾರತಕ್ಕೆ ಭೇಟಿ

ನವದೆಹಲಿ: ವ್ಯಾಪಾರ, ಹೂಡಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಹೆಚ್ಚಿಸುವ ಉದ್ದೇಶದಿಂದ ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮುಂದಿನ ತಿಂಗಳ ಆರಂಭದಲ್ಲಿ ಭಾರತಕ್ಕೆ ತಮ್ಮ ಮೊದಲ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಮಾರ್ಚ್ 8 ರಂದು ಅಲ್ಬನೀಸ್ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಷ್ಟೇ ಅಲ್ಲದೆ ಆಸ್ಟ್ರೇಲಿಯ ಜೊತೆ ಉತ್ತಮ ಸಂಬಂಧ ಹೊಂದಿರುವ ಭಾರತ, ಆಸೀಸ್ ಪ್ರಧಾನಿ ಜೊತೆ ಮೋದಿ ಅವರು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಕ್ರಿಕೆಟ್ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್‌ಗೆ ಪ್ರಯಾಣಿಸುವ ಸಾಧ್ಯತೆಯಿದೆ.

ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಅವರು ಪ್ರಧಾನಿಯಾದ ನಂತರ ಅಲ್ಬನೀಸ್ ಅವರ ಮೊದಲ ಭಾರತ ಭೇಟಿ ಇದಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಕಳೆದ ವಾರ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು. ಅಲ್ಬನೀಸ್ ಅವರ ಭೇಟಿ ಕುರಿತು ಇನ್ನೂ ಅಧಿಕೃತ ಘೋಷಣೆಯಾಗಿಲ್ಲ.

ಆದಾಗ್ಯೂ, ಶನಿವಾರ ಜೈಶಂಕರ್ ಅವರನ್ನು ಭೇಟಿಯಾದ ನಂತರ ಅಲ್ಬನೀಸ್ ಅವರು ಭಾರತಕ್ಕೆ ಭೇಟಿ ನೀಡುವ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮುಂದಿನ ತಿಂಗಳು ನನ್ನ ಭಾರತ ಪ್ರವಾಸಕ್ಕೆ ಮುಂಚಿತವಾಗಿ ಜೈಶಂಕರ್ ಅವರನ್ನು ಭೇಟಿಯಾಗುವುದು ಅದ್ಭುತವಾಗಿದೆ. ನಮ್ಮ ಕಾರ್ಯತಂತ್ರದ ಪಾಲುದಾರಿಕೆ, ಆರ್ಥಿಕ ಅವಕಾಶಗಳು ಮತ್ತು ನಮ್ಮ ರಾಷ್ಟ್ರಗಳನ್ನು ಶ್ರೀಮಂತಗೊಳಿಸುವ ಜನರ- ನಡುವಿನ ಸಂಬಂಧಗಳ ಬಗ್ಗೆ ನಾವು ಚರ್ಚಿಸಿದ್ದೇವೆ, ಎಂದು ಅವರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Head Coach: BCCI keen on roping Stephen Fleming

Head Coach: ಫ್ಲೆಮಿಂಗ್‌ ಮೇಲೆ ಬಿಸಿಸಿಐ ಒಲವು?

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

Varahi Project; ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು

T20 World Cup: India to play semifinal in Guyana if they reach semis

T20 World Cup: ಭಾರತ ಉಪಾಂತ್ಯಕ್ಕೇರಿದರೆ ಗಯಾನದಲ್ಲಿ ಪಂದ್ಯ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

Muslims also have allies, attempt to undermine my charisma: PM

Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Muslims also have allies, attempt to undermine my charisma: PM

Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ

kangana ranaut

Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್‌

ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ:  ಸುಪ್ರೀಂ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Head Coach: BCCI keen on roping Stephen Fleming

Head Coach: ಫ್ಲೆಮಿಂಗ್‌ ಮೇಲೆ ಬಿಸಿಸಿಐ ಒಲವು?

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

Varahi Project; ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು

Varahi Project; ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು

T20 World Cup: India to play semifinal in Guyana if they reach semis

T20 World Cup: ಭಾರತ ಉಪಾಂತ್ಯಕ್ಕೇರಿದರೆ ಗಯಾನದಲ್ಲಿ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.