ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆ: ಸಹಾಯವಾಣಿ


Team Udayavani, Apr 21, 2020, 6:55 AM IST

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆ: ಸಹಾಯವಾಣಿ

ಮಂಗಳೂರು: ಕೋವಿಡ್‌ ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಕೋವಿಡ್‌ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ/ಸೇವೆಗಳ ಸಹಾಯಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು.

ಆಯುಷ್ಮಾನ್‌ ಭಾರತ ಮತ್ತು ಆರೋಗ್ಯ ಕರ್ನಾಟಕ ನೋಡಲ್‌ ಅಧಿಕಾರಿ ಡಾ| ರತ್ನಾಕರ ಗಾಣಿಗ (9480157604), ಆಯುಷ್ಮಾನ್‌ ಭಾರತ ಮತ್ತು ಆರೋಗ್ಯ ಕರ್ನಾಟಕ ಜಿಲ್ಲಾ ಸಂಯೋಜಕ ಸಚ್ಚಿದಾನಂದ (7259003406) ಅವರನ್ನು ಸಂಪರ್ಕಿಸಬಹುದು.

ಸರಕಾರಿ ಸಂಸ್ಥೆ ಆರೋಗ್ಯಮಿತ್ರರು

ಮಹೇಶ, ವೆನ್ಲಾಕ್‌ ಆಸ್ಪತ್ರೆ – 7259003487
ನಜ್ಮಾ, ಲೇಡಿಗೋಷನ್‌ ಆಸ್ಪತ್ರೆ – 7259003397
ಉಷಾ ಕುಮಾರಿ ಎಂ., ಬಂಟ್ವಾಳ – 7259003490
ಕವಿತಾ ಕೆ. ವಿಟ್ಲ 7259003491
ಸೌಮ್ಯಾ ಕುಮಾರಿ ಡಿ. ವಾಮದಪದವು – 7259003494
ರಶ್ಮಿ ಬೆಳ್ತಂಗಡಿ – 7259003497
ಜ್ಯೋತಿ, ಧರ್ಮಸ್ಥಳ – 7259003490
ಹರೀಶ ಪೂಜಾರಿ ಎ. ಪುತ್ತೂರು – 7259003493
ಪುಷ್ಪಾವತಿ ಉಪ್ಪಿನಂಗಡಿ – 7259003495
ಮುರಳಿ ಎನ್‌. ಸುಳ್ಯ 7259003490

ಖಾಸಗಿ ಸಂಸ್ಥೆ  ಆರೋಗ್ಯ ಮಿತ್ರರು
ಪ್ರಮೀಳಾ, ಎ.ಜೆ. ಆಸ್ಪತ್ರೆ – 9743099344
ಲತಾ, ಕೆಎಂಸಿ ಜ್ಯೋತಿ – 7259036901
ನವ್ಯಾ, ಕೆಎಂಸಿ ಅತ್ತಾವರ – 7259036911
ಕೀರ್ತನಾ, ಫಾದರ್‌ ಮುಲ್ಲರ್‌ ಆಸ್ಪತ್ರೆ – 7259003492
ಉಷಾ, ಕೆ.ಎಸ್‌. ಹೆಗ್ಡೆ ಆಸ್ಪತ್ರೆ -7760999138
ಸೌಮ್ಯಾ ಎ. ಎಂಐಒ ಆಸ್ಪತ್ರೆ -9972356901
ಮೌಸಮಿ, ಯೇನಪೊಯ ಮೆಡಿಕಲ್‌ ಕಾಲೇಜು – 7259003398
ಹೆಲ್ಪ್ ಡೆಸ್ಕ್, ಶ್ರೀನಿವಾಸ್‌ ಮೆಡಿಕಲ್‌ ಕಾಲೇಜ್‌ ಮುಕ್ಕ – 7022002603
ಹೆಲ್ಪ್ ಡೆಸ್ಕ್, ಕಣಚೂರು ಮೆಡಿಕಲ್‌ ಕಾಲೇಜ್‌ ದೇರಳಕಟ್ಟೆ – 0824 2888000
ಪ್ರಸಾದ್‌, ಕೆವಿಜಿ ಮೆಡಿಕಲ್‌ ಕಾಲೇಜು ಸುಳ್ಯ – 9743920490

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.