ಯಾವುದಾದರೂ 10ಕ್ಕೆ ಮಾರ್ಕ್ಸ್ ಕೊಡಿ!


Team Udayavani, Jan 12, 2021, 12:10 PM IST

ಯಾವುದಾದರೂ 10ಕ್ಕೆ ಮಾರ್ಕ್ಸ್ ಕೊಡಿ!

ತ್ಯಾಗರಾಜ ಪರಮಶಿವ ಅಯ್ಯರ್‌ ಕೈಲಾಸಂ – ಇಷ್ಟುದ್ದದ ಹೆಸರು ಕೇಳಿದವರಿಗೆ ಸ್ವಲ್ಪ ಗೊಂದಲ ಆಗುವುದು ಸಹಜ. ಆದರೆ, ಟಿ.ಪಿ.ಕೈಲಾಸಂ ಅಂದರೆ ಸಾಕು; ಓಹ್‌, ಅವರಲ್ವಾ? ಎಂಬ ಉದ್ಗಾರ ಹೊರಬೀಳುತ್ತದೆ. ಕನ್ನಡಕ್ಕೆ ಒಬ್ಬರೇ ಕೈಲಾಸಂ ಎಂಬುದು ಅವರನ್ನು ಕುರಿತು ಅವರ ಸಮಕಾಲೀನರು ಹೆಮ್ಮೆಯಿಂದ ಹೇಳುತ್ತಿದ್ದ ಮಾತು. ಕನ್ನಡ ಸಾಹಿತ್ಯಕ್ಕೆ ಹೊಸಬಗೆಯ ನಾಟಕಗಳನ್ನು ಕೊಟ್ಟವರು ಅವರು. ಅಸಾಮಾನ್ಯ ಮೇಧಾವಿ ಎಂದು ಹೆಸರಾಗಿದ್ದ ಕೈಲಾಸಂ ಕುರಿತು ಇರುವ ಕತೆಗಳಿಗೆ ಲೆಕ್ಕವಿಲ್ಲ. ಆ ಪೈಕಿ ಸ್ವಾರಸ್ಯಕರ ಎಂಬಂಥ ಒಂದೆರಡು ಸ್ಯಾಂಪಲ್‌ ಗಳು ಹೀಗಿವೆ.

ಸ್ಯಾಂಪಲ್‌ ಒಂದು: ಕೈಲಾಸಂ, ಗಣಿತದಲ್ಲಿ ವಿಪರೀತ ಬುದ್ಧಿವಂತ ಆಗಿದ್ದರಂತೆ. ಅವರು ಹಾಸನದಲ್ಲಿ ಹೈಸ್ಕೂಲ್‌ ಕಲಿಯುತ್ತಿದ್ದ ಸಂದರ್ಭದಲ್ಲಿ, ಪರೀಕ್ಷೆಯಲ್ಲಿ ಹದಿನೈದು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಹತ್ತಕ್ಕೆ ಮಾತ್ರ ಉತ್ತರಿಸಿ, ಎಂದು ಸೂಚನೆ ನೀಡಲಾಗಿತ್ತಂತೆ.

ಈ ಕೈಲಾಸಂ ಸಾಹೇಬರು, ಎಲ್ಲ ಹದಿನೈದು ಲೆಕ್ಕಗಳನ್ನೂ ಸರಿಯಾಗಿ ಬಿಡಿಸಿ-ಉತ್ತರ ಪತ್ರಿಕೆಯ ಕೆಳಗೆ-ಮಾನ್ಯ ಪರೀಕ್ಷಕರೆ, ಯಾವುದಾದರೂ ಹತ್ತು ಉತ್ತರಗಳಿಗೆ ಮಾರ್ಕ್ಸ್ ಕೊಡಿ’ ಎಂದು ಬರೆದಿದ್ದರಂತೆ!

ಸ್ಯಾಂಪಲ್‌ ಎರಡು: ಕೈಲಾಸಂ ಅವರು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆ ಕಾಲದಲ್ಲಿಯೇ ಇಂಗ್ಲೆಂಡ್‌ಗೆ ಹೋಗಿದ್ದರು. ಅಲ್ಲಿ ಪಾಠ ಕಲಿತಿದ್ದಕ್ಕಿಂತ ಹೆಚ್ಚಾಗಿ ನಾಟಕ, ಸಂಗೀತ ಕಲಿತರು. ಈ ಮಧ್ಯೆಯೇ ಗುಂಡು ಸೇವನೆಯೂ ಆಗುತ್ತಿತ್ತು. ಅದೊಂದು ದಿನ ಕ್ಲಬ್‌ನಲ್ಲಿ ಹಾಡಿದ ಗಾಯಕನೊಬ್ಬ ತನ್ನ ಸಂಗೀತ ಜ್ಞಾನ, ಕಂಠಸಿರಿಯ ಬಗ್ಗೆ ತಾನೇ ಹೆಮ್ಮೆ ಪಡುತ್ತ- ಧೈರ್ಯವಿದ್ದರೆ ಇಲ್ಲಿರುವ ಸಭಿಕರ ಪೈಕಿ ಯಾರಾದ್ರೂ ನನ್ನ ಥರಾನೇ ಹಾಡಿ ನೋಡೋಣ’ ಅಂದನಂತೆ. ಈ ಛಾಲೆಂಜ್‌ ಸ್ವೀಕರಿಸಲು ಬ್ರಿಟಿಷರೇ ಹಿಂದೆ ಮುಂದೆ ನೋಡುತ್ತಿದ್ದಾಗಗ-ಛಕ್ಕನೆ ಮೇಲೆದ್ದ ಕೈಲಾಸಂ-ಒಂದಿಷ್ಟೂ ತಡವರಿಸದೆ ಆತನಂತೆಯೇ ಹಾಡಿ, ಎಲ್ಲರ ಶಹಭಾಷ್‌ ಗಿರಿಯ ಜತೆಗೆ ಬಹುಮಾನವನ್ನೂ ಗಿಟ್ಟಿಸಿದರಂತೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.