ಹನೂರು: ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಒಂದು ವಾರದ ಗಂಡು ಮಗು ಪತ್ತೆ


Team Udayavani, Apr 24, 2022, 9:40 PM IST

1-wtwwwwer

ಹನೂರು: ಪಟ್ಟಣದ ಖಾಸಗಿ ಬಸ್ ಬಸ್ ನಿಲ್ದಾಣದಲ್ಲಿ ಬ್ಯಾಗ್ ಒಂದರಲ್ಲಿ ಒಂದು ವಾರದ ಗಂಡುಮಗು ಪತ್ತೆಯಾಗಿದೆ

ಭಾನುವಾರ ಸಂಜೆ 7 ಗಂಟೆಯ ಸಮಯದಲ್ಲಿ ಬಸ್ ನಿಲ್ದಾಣದ ಕುರ್ಚಿಗಳ ಮೇಲೆ ಬ್ಯಾಗೊಂದು ಇರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬ್ಯಾಗನ್ನು ತೆರೆದು ಪರಿಶೀಲಿಸಿದಾಗ ಗಂಡು ಮಗು ಪತ್ತೆಯಾಗಿದೆ

ಗಂಡು ಮಗು ಪತ್ತೆಯಾಗಿರುವ ಸುದ್ದಿ ಪಟ್ಟಣದಾದ್ಯಂತ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪತಂಡವಾಗಿ ಠಾಣೆಗೆ ಆಗಮಿಸಿ ಮಗುವನ್ನು ಪಡೆಯಲು ಮುಗಿಬಿದ್ದರು.

ಇತ್ತ ಪೊಲೀಸರು ಮಗುವಿನ ವಾರಸುದಾರರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.