Big B: ಪುತ್ರಿಗೆ 50.63 ಕೋಟಿ ರೂ.ಗಳ ಬಂಗಲೆ ಗಿಫ್ಟ್ ಕೊಟ್ಟ ಬಚ್ಚನ್!
Team Udayavani, Nov 26, 2023, 12:03 AM IST
ಮುಂಬಯಿ: ಬಾಲಿವುಡ್ ಬಿಗ್ಬಿ ಅಮಿತಾಭ್ ಬಚ್ಚನ್ ಅವರು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ 50.63 ಕೋಟಿ ರೂ. ಮೌಲ್ಯದ ಐಶಾರಾಮಿ ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಸಬ್ ಅರ್ಬನ್ ಜುಹುವಿನ ವಿಟ್ಟಲನಗರದಲ್ಲಿರುವ “ಪ್ರತೀಕ್ಷಾ” ಹೆಸರಿನ ಈ ಬಂಗಲೆಯು 50.63 ಕೋಟಿ ರೂ.ಗಿಂತಲೂ ಹೆಚ್ಚಿನ ಮೌಲ್ಯದ್ದಾಗಿದ್ದು, ಇದು ಸ್ವತಃ ಬಿಗ್ಬಿ ನಗರದಲ್ಲಿ ಕೊಂಡುಕೊಂಡಿದ್ದ ಮೊದಲ ಆಸ್ತಿಯೂ ಆಗಿತ್ತು.
ಅಲ್ಲದೇ ಇದೇ ನಗರದಲ್ಲಿ ಬಚ್ಚನ್ ಕುಟುಂಬ ಹೊಂದಿರುವ 3 ಬಂಗಲೆಗಳ ಪೈಕಿ ಒಂದಾಗಿತ್ತು. ಇದೀಗ ಬಚ್ಚನ್ ತಮ್ಮ ಮಗಳಿಗೆ ಇದನ್ನು ಉಡುಗೊರೆಯಾಗಿ ನೀಡಿದ್ದಾರೆ. 890.47 ಚ.ಮೀ. ಹಾಗೂ 674 ಚ.ಮೀ. ವ್ಯಾಪ್ತಿಯ 2 ನಿವೇಶನಗಳಲ್ಲಿ ಬಂಗಲೆ ನಿರ್ಮಾಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!