Bajpe ಕಳ್ಳತನ ಪ್ರಕರಣ: ಇಬ್ಬರು ಬಾಲಕರು ಪೊಲೀಸರ ವಶಕ್ಕೆ


Team Udayavani, Jun 15, 2024, 12:28 AM IST

Bajpe ಕಳ್ಳತನ ಪ್ರಕರಣ: ಇಬ್ಬರು ಬಾಲಕರು ಪೊಲೀಸರ ವಶಕ್ಕೆ

ಬಜಪೆ: ಬಜಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಲವು ದಿನಗಳಲ್ಲಿ ಬಜಪೆ, ಪೆರ್ಮುದೆ, ಕೈಕಂಬ, ಸೂರಲ್ಪಾಡಿ, ಕಂದಾವರ ಮುಂತಾದ ಕಡೆಗಳಲ್ಲಿ ಸಣ್ಣ ಪುಟ್ಟ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪತ್ತೆ ಮಾಡಿ, ಅವರಿಂದ ಕಳವು ಮಾಡಿದ್ದ ಒಂದು ಪಲ್ಸರ್‌ ಬೈಕ್‌ ಹಾಗೂ ಪೆರ್ಮುದೆಯ ಮನೆಯಲ್ಲಿ ಕಳ್ಳತನ ಮಾಡಿದ್ದ 30 ಸಾವಿರ ರೂಪಾಯಿ ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಬ್ಬರು ಬಾಲಕರನ್ನು ಬಾಲ ನ್ಯಾಯ ಮಂಡಳಿಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಕಳವು ಮಾಡಿದವರ ಪತ್ತೆ ಕಾರ್ಯದಲ್ಲಿ ಬಜಪೆ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ನಂದೇಶ್‌ ಬಿ. ಕುಂಬಾರ್‌ ಅವರ ನೇತೃತ್ವದ ತಂಡ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

4-panaji

Panaji: ಭಾರೀ ಗಾಳಿ-ಮಳೆ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ

ʼBad Newzʼಗೆ ʼಯುಎʼ ಸರ್ಟಿಫಿಕೇಟ್;‌ ವಿಕ್ಕಿ – ತೃಪ್ತಿ ಕಿಸ್ಸಿಂಗ್‌ ಸೀನ್ಸ್‌ಗೆ ಸೆನ್ಸಾರ್

ʼBad Newzʼ ಗೆ ʼಯುಎʼ ಸರ್ಟಿಫಿಕೇಟ್;‌ ವಿಕ್ಕಿ – ತೃಪ್ತಿ ಕಿಸ್ಸಿಂಗ್‌ ಸೀನ್ಸ್‌ಗೆ ಸೆನ್ಸಾರ್

2-ankola

Ankola: ನದಿಯಲ್ಲಿ ತೇಲಿ ಹೋದ ಗ್ಯಾಸ್ ಟ್ಯಾಂಕರ್; ಸೋರಿಕೆ ಸಾಧ್ಯತೆ: ಸ್ಥಳೀಯರಲ್ಲಿ ಆತಂಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹಿರಿಯ ಚಿತ್ರ ನಿರ್ಮಾಪಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ

Mangaluru: ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ

Heavy Rain ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆ: ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

Heavy Rain ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆ: ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

Bankಸಾಲಕ್ಕೆ ಭದ್ರತೆಯಾಗಿಟ್ಟ ದಾಖಲೆ ಹಿಂದಿರುಗಿಸದ ಬ್ಯಾಂಕ್‌: 53.14 ಲ.ರೂ. ಪಾವತಿಸಲು ಆದೇಶ

Bankಸಾಲಕ್ಕೆ ಭದ್ರತೆಯಾಗಿಟ್ಟ ದಾಖಲೆ ಹಿಂದಿರುಗಿಸದ ಬ್ಯಾಂಕ್‌: 53.14 ಲ.ರೂ. ಪಾವತಿಸಲು ಆದೇಶ

Fraud ಅಡಿಕೆ ವ್ಯಾಪಾರಿಗೆ 8.98 ಲ.ರೂ. ವಂಚನೆ

Fraud ಅಡಿಕೆ ವ್ಯಾಪಾರಿಗೆ 8.98 ಲ.ರೂ. ವಂಚನೆ

Mangaluru: ಲವ್ ಜಿಹಾದ್ ವಿರುದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Mangaluru: ಲವ್ ಜಿಹಾದ್ ವಿರುದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ ; ಆಕ್ರೋಶ

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

6-thekkatte

Thekkatte:ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತ; ನೆರೆ ಪೀಡಿತ 8 ಕುಟುಂಬದ 25 ಮಂದಿಯ ಸ್ಥಳಾಂತರ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.