ಬಳ್ಳಾರಿ: ಸೋಂಕಿತರ ಶವ ಎಸೆದು ಅಂತ್ಯಕ್ರಿಯೆ ಪ್ರಕರಣ, ತನಿಖೆ ಪ್ರಗತಿಯಲ್ಲಿ


Team Udayavani, Jul 1, 2020, 8:03 AM IST

ಬಳ್ಳಾರಿ: ಸೋಂಕಿತರ ಶವ ಎಸೆದು ಅಂತ್ಯಕ್ರಿಯೆ ಪ್ರಕರಣ, ತನಿಖೆ ಪ್ರಗತಿಯಲ್ಲಿ

ಬಳ್ಳಾರಿ: ಕೋವಿಡ್ ಸೋಂಕಿತರ ಶವಗಳನ್ನು ಎಳೆದು, ಎಸೆದು ಅಂತ್ಯಸಂಸ್ಕಾರ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಮುಂದಾಗಿದೆ.

ಜಿಲ್ಲೆಯಲ್ಲಿ 3 ದಿನಗಳಿಂದ ಕೋವಿಡ್‌ ಸೋಂಕಿಗೆ ಮೃತಪಟ್ಟಿರುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶವಗಳ ಅಂತ್ಯಸಂಸ್ಕಾರ ಮಾಡುತ್ತಿರುವ ಸಿಬಂದಿ ಶ್ಮಶಾನದಲ್ಲಿ ಶವಗಳನ್ನು ಎಳೆದು ತಂದು ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ್ದಾರೆ. ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಅವರು ಘಟನೆ ಕುರಿತಂತೆ ಬಹಿರಂಗ ಕ್ಷಮೆಯಾಚಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಅಂತ್ಯಸಂಸ್ಕಾರ ಸಂದರ್ಭ ಸಿಬಂದಿ ನಡೆದುಕೊಂಡ ರೀತಿ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ. ಕೋವಿಡ್‌ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ, ಸೋಂಕಿತರ ಅಂತ್ಯಸಂಸ್ಕಾರವನ್ನು ಗೌರವದಿಂದ ನೆರವೇರಿಸಿ ಎಂದು ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಗೆ ವಿನಂತಿಸುತ್ತೇನೆ.
- ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿಗಳು

ಟಾಪ್ ನ್ಯೂಸ್

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

1-ffsdf

ಸಿಎಂಗೆ ಬಿಜೆಪಿ‌ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ

1dsadsa

ಗೋವಾ :ಮಹಿಳಾ ಸಬಲೀಕರಣಕ್ಕಾಗಿ ಕಣದಿಂದ ಹಿಂದೆ ಸರಿದ ಮಾಜಿ ಸಿಎಂ ಫಲೈರೊ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

1-ffsdf

ಸಿಎಂಗೆ ಬಿಜೆಪಿ‌ ಅಭಿನಂದನೆ : ಪಕ್ಷ-ಸರಕಾರದ ನಡುವಿನ ಅಂತರ ತಗ್ಗಿಸಲು ಕ್ರಮ

vವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ

ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

8rate

ಮೊಬೈಲ್‌ ಪ್ರಿಪೇಯ್ಡ ದರ ಹೆಚ್ಚಳಕ್ಕೆ ವಿರೋಧ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.