ಸಿಬಿಎಸ್ಇ ಪರೀಕ್ಷೆಯಲ್ಲಿ ಚಾಟ್ ಜಿಪಿಟಿಗೆ ನಿಷೇಧ
Team Udayavani, Feb 15, 2023, 6:48 AM IST
ನವದೆಹಲಿ : ಮುಂಬರಲಿರುವ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಕೃತಿಕಬುದ್ಧಿಮತ್ತೆ ಆಧರಿತ ಚಾಟ್ ಜಿಪಿಟಿ ಸೇರಿದಂತೆ ಯಾವುದೇ ತಂತ್ರಜ್ಞಾನ ಅಧರಿತ ವಸ್ತುಗಳನ್ನು ತರುವಂತಿಲ್ಲ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಮಂಗಳವಾರ ಪ್ರಕಟಿಸಿದೆ.
ಪರೀಕ್ಷೆ ಕೇಂದ್ರಗಳಿಗೆ ಮೊಬೈಲ್, ಲ್ಯಾಪ್ಟಾಪ್ಗಳನ್ನು ತರುವಂತಿಲ್ಲ ಎಂದು ಇಷ್ಟು ವರ್ಷ ತಿಳಿಸಲಾಗುತ್ತಿತ್ತು. ಈ ವರ್ಷ ಅವುಗಳೊಂದಿಗೆ ಚಾಟ್ ಜಿಪಿಟಿ ಕೂಡ ಸೇರಿದೆ.
ಎಐ ಆಧಾರಿತ ತಂತ್ರಜ್ಞಾನವಾಗಿರುವ ಚಾಟ ಜಿಪಿಟಿ ಸಹಾಯದಿಂದ ಪರೀಕ್ಷೆಯಲ್ಲಿ ನಕಲು ಮಾಡುವ ಸಾಧ್ಯತೆಗಳಿರುವುದರಿಂದ ವಿದ್ಯಾರ್ಥಿಗಳಿಗೆ ಅವುಗಳನ್ನು ತರದಂತೆ ಸೂಚನೆ ನೀಡಲಾಗಿದೆ.
ಇನ್ನು ಪರೀಕ್ಷೆ ಹತ್ತಿರವಾಗುತ್ತಿರುವ ಹಿನ್ನೆಲೆ, ಪರೀಕ್ಷೆ ಸಂಬಂಧಿಸಿದಂತೆ ಜಾಲತಾಣಗಳಲ್ಲಿ ಬರುವ ವದಂತಿಗಳನ್ನು ನಂಬದಂತೆಯೂ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್