Gadgets; ಗ್ಯಾಜೆಟ್‌, ಕಂಪ್ಯೂಟರ್‌ ಆಮದು ನಿಷೇಧ

Team Udayavani, Aug 4, 2023, 7:25 AM IST

laptops
ಹೊಸದಿಲ್ಲಿ: ತತ್‌ಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರವು ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌ಗಳು, ಕೆಲವು ಶ್ರೇಣಿಯ ಪರ್ಸನಲ್‌ ಕಂಪ್ಯೂಟರ್‌ಗಳನ್ನು ವಿದೇಶಗಳಿಂದ ಆಮದು ಮಾಡಿ, ದೇಶದಲ್ಲಿ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಈ ಬಗ್ಗೆ ವಿದೇಶ ವ್ಯಾಪಾರ ಮಹಾನಿರ್ದೇಶನಾಲಯ ಗುರುವಾರ ಆದೇಶ ಹೊರಡಿಸಿದೆ. ದೇಶದ ಭದ್ರತೆಯ ದೃಷ್ಟಿಯಿಂದ ಮತ್ತು ಸ್ವಾವಲಂಬನೆ ಸಾಧಿಸಲು ಈ ತೀರ್ಮಾನ ನೆರವಾಗಲಿದೆ. ಜತೆಗೆ ಚೀನದ ಉತ್ಪನ್ನಗಳ ಹಾವಳಿಯನ್ನು ನಿಯಂತ್ರಿಸಲು ಹಾಗೂ ಅಲ್ಲಿಂದ ಎದುರಾಗುವ ಭದ್ರತ ಅಪಾಯವನ್ನು ತಪ್ಪಿಸಲು ಈ ಕ್ರಮ ಮಹತ್ವದ್ದಾಗಿದೆ.
-ಎಚ್‌ಎಸ್‌ಎನ್‌ 8741 ಕೆಟಗರಿ ವ್ಯಾಪ್ತಿಯಲ್ಲಿ ಬರುವ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಕಂಪ್ಯೂಟರ್‌ಗಳನ್ನು ಆಮದು ಮಾಡಿ ದೇಶದಲ್ಲಿ ಮಾರಾಟಕ್ಕೆ ನಿಷೇಧ.
-ಸರ್ವರ್‌ಗಳು, ಆಲ್‌ ಇನ್‌ ಒನ್‌ ಪರ್ಸನಲ್‌ ಕಂಪ್ಯೂಟರ್‌ಗಳು, ಅಲ್ಟ್ರಾ ಸ್ಮಾಲ್‌ ಕಂಪ್ಯೂಟರ್‌ಗಳ ಮೇಲೆ ನಿರ್ಬಂಧ. ಪರವಾನಿಗೆ ಬೇಕು
-ಡೇಟಾ ಪ್ರೊಸೆಸಿಂಗ್‌ ವ್ಯವಸ್ಥೆಗೆ ಇರುವ ಮಷಿನ್‌ಗಳು, ಮೈಕ್ರೋ ಕಂಪ್ಯೂಟರ್‌ಗಳನ್ನು ತರಿಸಿಕೊಳ್ಳುವುದರ ಮೇಲೆ ನಿಷೇಧ ಇದೆ. ಆದರೆ ಪರವಾನಿಗೆ ಹೊಂದಿದ್ದರೆ ಆಮದು ಮಾಡಿಕೊಳ್ಳಬಹುದು.
-ಅವುಗಳ ಉದ್ದೇಶ ಈಡೇರಿದ ಬಳಿಕ ಅವುಗಳನ್ನು ನಾಶಪಡಿಸಬೇಕು. ಇಲ್ಲದಿದ್ದರೆ ಮೂಲ ರಾಷ್ಟ್ರಕ್ಕೆ ವಾಪಸ್‌ ಮಾಡಬೇಕು.
ಇಂಥ ಕ್ರಮವೇಕೆ?
01 ಚೀನದಲ್ಲಿ ಜೋಡಿಸಿದ ಕಂಪ್ಯೂಟರ್‌,  ಟ್ಯಾಬ್ಲೆಟ್‌ಗಳ ಮೇಲೆ ನಿಷೇಧ. ಅವುಗಳನ್ನು ದೇಶದಲ್ಲಿಯೇ ಉತ್ಪಾದಿಸಲು ಇಂಥ ಕ್ರಮ.
02 ದೇಶದಲ್ಲಿಯೇ ಉತ್ತಮ ಗುಣಮಟ್ಟದ ಕಂಪ್ಯೂಟರ್‌ ಮತ್ತು ಇತರ ವಸ್ತುಗಳ  ಉತ್ಪಾದನೆ ಮಾಡಲು ಉತ್ತೇಜನ.
03 ಚೀನ, ಕೊರಿಯಾಗಳಲ್ಲಿ ಜೋಡಿಸಿದ ಕಂಪ್ಯೂಟರ್‌ ಗಳಿಂದ ಭದ್ರತೆಗೆ ಆತಂಕ. ಹೀಗಾಗಿ ಈ ಕ್ರಮ.
ವಿನಾಯಿತಿಗಳೂ ಇವೆ
01 ಬ್ಯಾಗೇಜ್‌ ವ್ಯಾಪ್ತಿಯಲ್ಲಿ ಅಂದರೆ ವೈಯಕ್ತಿಕ ಬಳಕೆಗಾಗಿ ಕಂಪ್ಯೂಟರ್‌, ಟ್ಯಾಬ್ಲೆಟ್‌, ಲ್ಯಾಪ್‌ಟಾಪ್‌ಗ್ಳನ್ನು ವಿದೇಶಗಳಿಂದ ಖರೀದಿಸಿ ತರಬಹುದು.
02ಸಂಶೋಧನೆ ಮತ್ತು ಅಭಿವೃದ್ಧಿ, ದುರಸ್ತಿ, ಪರೀಕ್ಷೆಗೆ ಒಳಪಡಿಸುವ ವ್ಯಾಪ್ತಿಯಲ್ಲಿ ಒಂದು ಕನ್‌ಸೈನ್‌ಮೆಂಟ್‌ಗೆ 20 ಕಂಪ್ಯೂಟರ್‌ಗಳ ವರೆಗೆ ರಿಯಾಯಿತಿ.
ಭದ್ರತೆಗೆ ಆದ್ಯತೆ
ವಿದೇಶದಿಂದ ಆಮದಿತಉತ್ಪನ್ನಗಳು ಖಾಸಗಿ ಮಾಹಿತಿಗೆ ಅಪಾಯ ಒಡ್ಡಬಹುದೆಂಬ ಕಾರಣದಿಂದ ಈ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಭದ್ರತೆಗೆ ಆದ್ಯತೆ ನೀಡುವುದು ಮುಖ್ಯ ಉದ್ದೇಶ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.