ಕಸದ ತೊಟ್ಟಿಯಂತಾಗಿದ್ದ ಬಸ್‌ ನಿಲ್ದಾಣಗಳಿಗೆ ಕಳೆ ತಂದ ಸಿಬ್ಬಂದಿ!

Team Udayavani, Sep 14, 2020, 4:47 PM IST

ಕಸದ ತೊಟ್ಟಿಯಂತಾಗಿದ್ದ ಬಸ್‌ ನಿಲ್ದಾಣಗಳಿಗೆ ಕಳೆ ತಂದ ಸಿಬ್ಬಂದಿ!

ಬನಹಟ್ಟಿ: ರಬಕವಿ-ಬನಹಟ್ಟಿ ಬಸ್‌ ನಿಲ್ದಾಣಗಳ ಆವರಣಗಳು ಲಾಕ್‌ಡೌನ್‌ ನಂತರ ಕಸದ ತೊಟ್ಟಿಯಂತಾಗಿದ್ದವು. ಅವುಗಳ ನಿರ್ವಹಣೆಯಾಗದ ಕಾರಣ ಎಲ್ಲೆಂದರಲ್ಲಿ ಕಸದಿಂದ ಕೂಡಿ ಕಸದ ತೊಟ್ಟಿಯಂತಾಗಿದ್ದವು. ಈಗ ಸಾರಿಗೆ ಸಿಬ್ಬಂದಿಗಳ ಶ್ರಮದಿಂದ ಕಂಗೊಳಿಸುತ್ತಿವೆ.

ಲಾಕ್‌ಡೌನ್‌ ವೇಳೆಯಲ್ಲಿ ನಿರ್ವಹಣೆ ಸಮಸ್ಯೆಯಿಂದ ನಿಲ್ದಾಣ ಆವರಣದಲ್ಲಿ ತಗ್ಗು ಗುಂಡಿಗಳ ಜತೆಗೆ ಕಸದ ರಾಶಿ ಕಾಣಿಸಿಕೊಂಡಿತ್ತು.

ಲಾಕ್‌ಡೌನ್‌ ಮುಗಿದ ಬಳಿಕ ಬಸ್‌ಗಳ ಸಂಚಾರ ಪ್ರಾರಂಭವಾದರೂ ಪ್ರಯಾಣಿಕರು ಹೆಚ್ಚಿನ ಪ್ರಮಾಣದಲ್ಲಿ ಬಸ್‌ಗಳಲ್ಲಿ ಪ್ರಯಾಣಿಸದ ಕಾರಣ ಹೆಚ್ಚಿನ ಬಸ್‌ಗಳು ಸಂಚರಿಸಲಿಲ್ಲ. ನಿರ್ವಾಹಕರು ಮತ್ತು ಚಾಲಕರು ಕೆಲಸವಿಲ್ಲದೆ ಡಿಪೋಗಳಲ್ಲಿ ಕುಳಿತುಕೊಳ್ಳುವಂತ ವಾತಾವರಣ ನಿರ್ಮಾಣವಾಗಿತ್ತು. ಈ ಸಮಯವನ್ನು ವ್ಯರ್ಥ ಮಾಡುವುದಕ್ಕಿಂತ ಪ್ರತಿದಿನ ಒಂದು ನಿಲ್ದಾಣಕ್ಕೆ ತೆರಳಿ ಸ್ವತ್ಛತೆ ಮಾಡಬೇಕೆಂದು ತೀರ್ಮಾನಿಸಿ ಇದಕ್ಕೊಂದು ಯೋಜನೆ ರೂಪಿಸಿಕೊಂಡರು.

ಇದನ್ನೂ ಓದಿ :ಜಮೀರ್ ಪರ ಮಾತನಾಡಿ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ: ಶೆಟ್ಟರ್

ನಿಲ್ದಾಣದಲ್ಲಿನ ಶೌಚಾಲಯ ದುರಸ್ತಿ, ಬಳಕೆಯಾದ ಸ್ಥಳಗಳಲ್ಲಿ ಕೆಂಪು ಮಣ್ಣು ಹಾಕಿ ಅಲ್ಲೆಲ್ಲ ಗಿಡಗಳನ್ನು ನೆಡುವುದು. ಪ್ರಯಾಣಿಕರ ಆಸನಗಳನ್ನು ಸರಿಯಾಗಿ ದುರಸ್ತಿ ಮಾಡುವುದು ಸೇರಿದಂತೆ ಅನೇಕ ಸೌಕರ್ಯಗಳು ಪ್ರಯಾಣಿಕರಿಗೆ ದೊರಕುವಂತೆ ನಿಲ್ದಾಣಗಳನ್ನು  ಶುಚಿಗೊಳಿಸಿದ ಸಿಬ್ಬಂದಿಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ರಬಕವಿ ಬನಹಟ್ಟಿ ಬಸ್‌ ನಿಲ್ದಾಣಗಳ ಆವರಣಗಳು ಗಬ್ಬೆದ್ದು ನಾರುತ್ತಿದ್ದವು. ಶೌಚಾಲಯ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಖಾಲಿ ಇದ್ದ ಜಾಗೆಯನ್ನು ಕಲ್ಲಿನಿಂದ ಚಿಕ್ಕಚಿಕ್ಕ ಕಾಲಂಗಳನ್ನು ಹಾಕಿ ವಾತಾವರಣವನ್ನೇ ಬದಲಿಸಿದ್ದಾರೆ ಸಿಬ್ಬಂದಿ.

ನಮಗೆ ಅಧಿಕಾರಿಗಳು ಆದೇಶ ನೀಡಿಲ್ಲ. ದೇಶದ ಪ್ರಧಾನಿಯವರೇ ಸ್ವತ್ಛತೆಗೆ ಮುಂದಾದಾಗ ಸಾಮಾನ್ಯ ಸರ್ಕಾರಿ ನೌಕರರಾಗಿ ಏಕೆ ಈ ಕೆಲಸಕ್ಕೆ ಮುಂದಾಗಬಾರದು ಎಂದು ನಾವೇ ಪ್ರೇರಣೆಗೊಂಡು ಒಂದು ನಿಲ್ದಾಣದಲ್ಲಿ ವಾರಪೂರ್ತಿ ಈ ಸ್ವತ್ಛತಾ ಕಾರ್ಯದಲ್ಲಿ ತೊಡಗಿ ನಿಲ್ದಾಣ ಶುಚಿಗೊಳಿಸಿದ್ದು ನಮಗೆ ಆತ್ಮತೃಪ್ತಿ ತಂದಿದೆ.
– ಪ್ರಭು ಬಿದರಿ, ನಿರ್ವಾಹಕರು.

ಟಾಪ್ ನ್ಯೂಸ್

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

20death

ಕುಣಿಗಲ್‌: ಪ್ರತ್ಯೇಕ ಪ್ರಕರಣ ಇಬ್ಬರು ನೇಣುಬಿಗಿದು ಆತ್ಮಹತ್ಯೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

19car

ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು

1-fdsfsd

ನೆಹರುಗೂ ಮೋದಿಗೂ ಆಕಾಶ ಭೂಮಿಗಿರುವ ಅಂತರ : ಸಿದ್ದರಾಮಯ್ಯ

1-sssdsa

ಬೆಂಗಳೂರು ಮೂಲ ಸೌಕರ್ಯ ನವೆಂಬರ್ ಹೊತ್ತಿಗೆ ಸರಿ ಪಡಿಸುತ್ತೇವೆ : ಸಿಎಂ

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ಎಸ್‌ಒಪಿ ರಸಗೊಬ್ಬರ ಚೀಲದಲ್ಲಿ ರಂಗೋಲಿಪುಡಿ!

ಎಸ್‌ಒಪಿ ರಸಗೊಬ್ಬರ ಚೀಲದಲ್ಲಿ ರಂಗೋಲಿಪುಡಿ!

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್‌ ಭೇಟಿ: ತರಾಟೆ

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್‌ ಭೇಟಿ: ತರಾಟೆ

50 ಸಾವಿರ ಪುಸ್ತಕ ಸಂಗ್ರಹಿಸುವ ಗುರಿ; ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

50 ಸಾವಿರ ಪುಸ್ತಕ ಸಂಗ್ರಹಿಸುವ ಗುರಿ; ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.