ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

Team Udayavani, Sep 29, 2021, 2:02 AM IST

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ಸುಬ್ರಹ್ಮಣ್ಯ: ಕರ್ನಾಟಕದ ದಕ್ಷ ಐಪಿಎಸ್‌ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ರವಿ ಡಿ. ಚನ್ನಣ್ಣನವರ್‌ ಅವರು ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳಕ್ಕೆ ತೆರಳುವ ವೇಳೆ ಮಾರ್ಗ ಮಧ್ಯೆ ಕಡಬ ತಾಲೂಕಿನ ನೆಟ್ಟಣ ಪೇಟೆಯಲ್ಲಿ ತನ್ನ ವಾಹನ ನಿಲ್ಲಿಸಿ ಕೆಳಗಿಳಿದು ಅಲ್ಲಿನ ಪ್ರಕಾಶ್‌ ಎಂಬವರ ಹೊಟೇಲಿಗೆ ಭೇಟಿ ನೀಡಿದರು.

ನೆಟ್ಟಣದಲ್ಲಿ ಇಳಿಯುವುದಕ್ಕೂ ಒಂದು ಕಾರಣವಿತ್ತು. ಸುಮಾರು ಮೂವತ್ತು ವರ್ಷಗಳ ಹಿಂದೆ ನೆಟ್ಟಣಕ್ಕೆ ಸಮೀಪದ ಮೇರುಂಜಿ ಎಂಬಲ್ಲಿ ತೋಟವೊಂದರಲ್ಲಿ ಚನ್ನಣ್ಣನವರ್‌ ಅವರು ಕೂಲಿ ಕೆಲಸ ಮಾಡುವ ಸಲುವಾಗಿ ಕುಟುಂಬದ ಸದಸ್ಯರ ಜತೆಗೆ ಬಂದಿದ್ದರು. ಅಂದು ಅವರು ಇಲ್ಲಿ ಕೆಲಸಕ್ಕೆ ಬರುವಾಗ ಇದ್ದ ರೈಲ್ವೇ ಸೇತುವೆಯೊಂದು ಇಂದಿಗೂ ಅದೇ ತರಹ ಇರುವುದು ಮತ್ತು ನೆಟ್ಟಣ ಎಂಬ ಈ ಪುಟ್ಟ ಗ್ರಾಮ ದೊಡ್ಡ ಬದಲಾವಣೆಗಳು ಇಲ್ಲದೆ ಅದೇ ತರಹ ಇರುವುದು ಈ ಪ್ರದೇಶವನ್ನು ಗುರುತಿಸಲು ಸಾಧ್ಯವಾಯಿತು ಎಂದ ಅವರು, ತಾನು ಇಲ್ಲಿ ಕೆಲಸ ಮಾಡಿದ ದಿನಗಳ ಅನುಭವವನ್ನು ತನ್ನ ಜತೆಗೆ ಬಂದ ಗೆಳೆಯರಲ್ಲಿ ಮತ್ತು ಹೊಟೇಲ್‌ ಮಾಲಕ ಪ್ರಕಾಶ್‌ ಅವರಲ್ಲಿ ಹಂಚಿಕೊಂಡರು.

ಇದನ್ನೂ ಓದಿ:ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ಬೈಕ್ ಅಪಘಾತ

ಅವರು ಕೇಪು ಶ್ರೀ ಪಂಚಮುಖೀ ಆಂಜನೇಯ ಕ್ಷೇತ್ರ ಸಹಿತ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.