ಢಾಕಾ: ವೇತನಕ್ಕೆ ರಸ್ತೆಗಿಳಿದ ಜವುಳಿ ಕಾರ್ಮಿಕರು


Team Udayavani, Apr 27, 2020, 2:23 PM IST

ಢಾಕಾ: ವೇತನಕ್ಕೆ ರಸ್ತೆಗಿಳಿದ ಜವುಳಿ ಕಾರ್ಮಿಕರು

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಮಂದಿ ಜವುಳಿ ಉದ್ಯಮದ ಕಾರ್ಮಿಕರು ಕೋವಿಡ್ ಸಂದರ್ಭದ ವೇತನಕ್ಕಾಗಿ ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.

ರಾಯಿಟರ್ನ ವರದಿಯಂತೆ, ಚೀನದ ಬಳಿಕ ಅತಿ ಹೆಚ್ಚು ಸಿದ್ಧ ಉಡುಪುಗಳನ್ನು ಜಗತ್ತಿನ ವಿವಿಧ ಬ್ರ್ಯಾಂಡ್‌ ಕಂಪೆನಿಗಳಿಗೆ ಪೂರೈಸುತ್ತಿರುವ ಎರಡನೇ ದೊಡ ರಾಷ್ಟ್ರ ಬಾಂಗ್ಲಾದೇಶವಾಗಿದೆ. ನೂರಾರು ಸಿದ್ಧ ಉಡುಪು ಕಾರ್ಖಾನೆಗಳಿವೆ. ಒಟ್ಟು ಆರು ಬಿಲಿಯನ್‌ ಡಾಲರ್‌ ರಫ್ತು ವಹಿವಾಟು ಇಲ್ಲಿಯ ಜವುಳಿ ವಲಯ ಮಾಡುತ್ತಿದೆ. ಆದರೆ ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಜಗತ್ತಿನ ವಿವಿಧ ಬ್ರ್ಯಾಂಡ್‌ಗಳು ತಮ್ಮ ಕಾರ್ಯಾದೇಶವನ್ನು ರದ್ದುಗೊಳಿಸಿವೆ. ಈ ಹಿನ್ನೆಲೆಯಲ್ಲಿ ಕಂಪೆನಿಗಳು ಎರಡು ತಿಂಗಳಿನಿಂದ ಕಾರ್ಮಿಕರಿಗೆ ವೇತನ ನೀಡದ ಸ್ಥಿತಿಯಲ್ಲಿವೆ.

ಹಲವು ದಿನಗಳಿಂದ ಸಣ್ಣ ಪುಟ್ಟ ಪ್ರತಿಭಟನೆಯಲ್ಲಿ ತೊಡಗಿದ್ದ ಕಾರ್ಮಿಕರು, ಇಂದು ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಿದ್ದವು. ಈ ಮಧ್ಯೆ ಸರಕಾರವು ಕಳೆದ ತಿಂಗಳು ಜವುಳಿ ಉದ್ಯಮ-ಕಾರ್ಮಿಕರ ಸಹಾಯಕ್ಕಾಗಿ 588 ಮಿಲಿಯನ್‌ ಪ್ಯಾಕೇಜ್‌ನ್ನು ಘೋಷಿಸಿತ್ತು. ಆದರೆ ಕಂಪೆನಿಗಳು ಅದು ಸಾಕಾಗದು ಎಂದಿದ್ದವು.

ಪ್ರಸ್ತುತ ಬಾಂಗ್ಲಾದೇಶದಲ್ಲಿ 418 ಹೊಸ ಪ್ರಕರಣ ಪತ್ತೆಯಾಗಿದ್ದು, 5, 416 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. 145 ಮಂದಿ ಸತ್ತಿದ್ದಾರೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.