Bantwal ಭಂಡಾರಿಬೆಟ್ಟು: ಪಾದಚಾರಿಗೆ ಟಿಪ್ಪರ್ ಢಿಕ್ಕಿ
Team Udayavani, Mar 1, 2024, 10:01 PM IST
ಬಂಟ್ವಾಳ: ಬಂಟ್ವಾಳದ ಭಂಡಾರಿಬೆಟ್ಟಿನಲ್ಲಿ ಹೆದ್ದಾರಿ ದಾಟಲು ನಿಂತಿದ್ದ ಅಮೂrರು ನಿವಾಸಿ ಜನಾರ್ದನ ಅವರು ಟಿಪ್ಪರ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಫೆ. 29ರಂದು ಸಂಭವಿಸಿದೆ. ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ